ನವದೆಹಲಿ, ನವೆಂಬರ್ 15: ದೇಶದ ವಿವಿಧ ನಗರಗಳಲ್ಲಿ ನವೆಂಬರ್ 16 ರಂದು ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿತ್ತು. ಇಂದು ಸ್ಥಿರತೆ ಕಾಯ್ದುಕೊಂಡಿದೆ.
ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ 46,150 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 50,350 ರೂಪಾಯಿ ದಾಖಲಾಗಿದೆ.
ಎಂಸಿಎಕ್ಸ್ ನಲ್ಲಿ ನವೆಂಬರ್ 16ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49,459.00 ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 66,800ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ +2.00ರಷ್ಟು ಏರಿಕೆಯಾಗಿ 1,867.00 ಯುಎಸ್ ಡಾಲರ್‌ನಷ್ಟಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ.
ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 46,150
24 ಕ್ಯಾರೆಟ್ ಚಿನ್ನ ರೂ. 50,350
ಬೆಳ್ಳಿ ದರ: ರೂ. 66,800
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 46,150
24 ಕ್ಯಾರೆಟ್ ಚಿನ್ನ ರೂ. 50,350
ಬೆಳ್ಳಿ ದರ: ರೂ. 66,800
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. . 46,150
24 ಕ್ಯಾರೆಟ್ ಚಿನ್ನ ರೂ. 50,350
ಬೆಳ್ಳಿ ದರ: ರೂ. 66,800
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 48,240
24 ಕ್ಯಾರೆಟ್ ಚಿನ್ನ ರೂ. 52,610
ಬೆಳ್ಳಿ ದರ: ರೂ. 66,800
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,920
24 ಕ್ಯಾರೆಟ್ ಚಿನ್ನ ರೂ. 48,920
ಬೆಳ್ಳಿ ದರ: ರೂ. 66,800
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 48,690
24 ಕ್ಯಾರೆಟ್ ಚಿನ್ನ ರೂ. 51,390
ಬೆಳ್ಳಿ ದರ: ರೂ. 66,800
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,510
24 ಕ್ಯಾರೆಟ್ ಚಿನ್ನ ರೂ. 50,840
ಬೆಳ್ಳಿ ದರ: ರೂ. 66,800
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 48,190
24 ಕ್ಯಾರೆಟ್ ಚಿನ್ನ ರೂ. 50,490
ಬೆಳ್ಳಿ ದರ: ರೂ. 66,800
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 46,150
24 ಕ್ಯಾರೆಟ್ ಚಿನ್ನ ರೂ. 50,350
ಬೆಳ್ಳಿ ದರ: ರೂ. 71,500
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 46,500
24 ಕ್ಯಾರೆಟ್ ಚಿನ್ನ ರೂ. 50,730
ಬೆಳ್ಳಿ ದರ: ರೂ. 71,500
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.46,150
24 ಕ್ಯಾರೆಟ್ ಚಿನ್ನ ರೂ.50,350
ಬೆಳ್ಳಿ ದರ: ರೂ. 71,500
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 46,150
24 ಕ್ಯಾರೆಟ್ ಚಿನ್ನ ರೂ. 50,350
ಬೆಳ್ಳಿ ದರ: ರೂ. 71,500
ಚಿನ್ನದ ಬೆಲೆ ಏರಿಳಿತ: ನವೆಂಬರ್ 16ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,570
24 ಕ್ಯಾರೆಟ್ ಚಿನ್ನ: ರೂ. 50,570
ಬೆಳ್ಳಿ ದರ: ರೂ. 66,800
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,570
24 ಕ್ಯಾರೆಟ್ ಚಿನ್ನ: ರೂ.50,70
ಬೆಳ್ಳಿ ದರ: ರೂ. 66,800
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.46,190
24 ಕ್ಯಾರೆಟ್ ಚಿನ್ನ ರೂ. 50,270
ಬೆಳ್ಳಿ ದರ: ರೂ. 66,800
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,690
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ. 66,800


Click it and Unblock the Notifications