ನವದೆಹಲಿ, ನವೆಂಬರ್ 22: ಚಿನ್ನದ ಬೆಲೆ ದೇಶಾದ್ಯಂತ ವಿವಿಧ ನಗರಗಳಲ್ಲಿ ಏರಿಳಿತ ಕಂಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು. ಹೀಗಾಗಿ ಸಹಜವಾಗಿಯೇ ಬಂಗಾರ ಪ್ರಿಯರು ಈ ವಾರ ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದಾರೆ. ಇಂದು ಸೋಮವಾರ ಈ ವೇಳೆಗೆ ದೇಶದಲ್ಲಿ 10 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ ಏರಿಕೆಯಾಗಿ 49,280 ರೂ. ದಾಖಲಾಗಿದೆ. ಪ್ರಮುಖ ನಗರಗಳಲ್ಲಿ ಬೆಲೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ 45,740 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 49,900 ರೂಪಾಯಿ ದಾಖಲಾಗಿದೆ.
ಎಂಸಿಎಕ್ಸ್ ನಲ್ಲಿ ನವೆಂಬರ್ 22ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48,605.0ರು ಹಾಗೂ ಬೆಳ್ಳಿ ಬೆಲೆ ಇಳಿಕೆ ಕಂಡು
65,540ರು ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ 0.79ರಷ್ಟು ಇಳಿಕೆಯಾಗಿ 1,829.73 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.29 ಏರಿಕೆಯಾಗಿ 24.67 ಯುಎಸ್ ಡಾಲರ್ ಆಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,740
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ. 65,600
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,740
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ. 65,600
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,740
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ. 65,600
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,890
24 ಕ್ಯಾರೆಟ್ ಚಿನ್ನ ರೂ. 52,420
ಬೆಳ್ಳಿ ದರ: ರೂ. 65,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 48,280
24 ಕ್ಯಾರೆಟ್ ಚಿನ್ನ ರೂ. 49, 290
ಬೆಳ್ಳಿ ದರ: ರೂ. 65,600
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 48,290
24 ಕ್ಯಾರೆಟ್ ಚಿನ್ನ ರೂ. 50,990
ಬೆಳ್ಳಿ ದರ: ರೂ. 65,600 ರೂ
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,990
24 ಕ್ಯಾರೆಟ್ ಚಿನ್ನ ರೂ. 50,290
ಬೆಳ್ಳಿ ದರ: ರೂ. 65,600
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,990
24 ಕ್ಯಾರೆಟ್ ಚಿನ್ನ ರೂ. 50,290
ಬೆಳ್ಳಿ ದರ: ರೂ. 65,600 ರೂ
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 46,050
24 ಕ್ಯಾರೆಟ್ ಚಿನ್ನ ರೂ. 50,240
ಬೆಳ್ಳಿ ದರ: ರೂ. 70,400
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 46,050
24 ಕ್ಯಾರೆಟ್ ಚಿನ್ನ ರೂ. 50,240
ಬೆಳ್ಳಿ ದರ: ರೂ. 70,400
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 45,740
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ. 70,400
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,740
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ. 70,400
ಅಹಮದಾಬಾದ್, ಭುವನೇಶ್ವರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,650
24 ಕ್ಯಾರೆಟ್ ಚಿನ್ನ: ರೂ. 50,650
ಬೆಳ್ಳಿ ದರ: ರೂ. 65,600 ರು
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,650
24 ಕ್ಯಾರೆಟ್ ಚಿನ್ನ: ರೂ. 50,650
ಬೆಳ್ಳಿ ದರ: ರೂ. 65,600 ರು
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 45,740
24 ಕ್ಯಾರೆಟ್ ಚಿನ್ನ ರೂ. 50,360
ಬೆಳ್ಳಿ ದರ: ರೂ. 65,600 ರು
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,690
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ. 65,600 ರು
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ



Click it and Unblock the Notifications