ನವದೆಹಲಿ, ನವೆಂಬರ್ 23: ದೇಶದ ವಿವಿಧ ನಗರಗಳಲ್ಲಿ ನವೆಂಬರ್23ರಂದು ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿತ್ತು. ಕೆಲವು ನಗರಗಳಲ್ಲಿ ಸ್ವಲ್ಪ ಏರಿಕೆಯೂ ಆಗಿದೆ.
ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ 45,050 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 49,150ರೂಪಾಯಿ ದಾಖಲಾಗಿದೆ.
ಎಂಸಿಎಕ್ಸ್ ನಲ್ಲಿ ನವೆಂಬರ್ 19ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,994.00ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 64576ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ -13 ಇಳಿಕೆಯಾಗಿ 1,849.00 ಯುಎಸ್ ಡಾಲರ್‌ನಷ್ಟಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ.
ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ.64,600
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ.64,600
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ.64,600
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,850
24 ಕ್ಯಾರೆಟ್ ಚಿನ್ನ ರೂ. 52,200
ಬೆಳ್ಳಿ ದರ: ರೂ.64,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 48,200
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ.64,600
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 48,200
24 ಕ್ಯಾರೆಟ್ ಚಿನ್ನ ರೂ. 50,700
ಬೆಳ್ಳಿ ದರ: ರೂ.64,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,100
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.64,600
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,900
24 ಕ್ಯಾರೆಟ್ ಚಿನ್ನ ರೂ. 50,200
ಬೆಳ್ಳಿ ದರ: ರೂ.64,600
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,340
24 ಕ್ಯಾರೆಟ್ ಚಿನ್ನ ರೂ. 49,460
ಬೆಳ್ಳಿ ದರ: ರೂ. 69,500
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,340
24 ಕ್ಯಾರೆಟ್ ಚಿನ್ನ ರೂ. 49,460
ಬೆಳ್ಳಿ ದರ: ರೂ.69,500
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,050
24 ಕ್ಯಾರೆಟ್ ಚಿನ್ನ ರೂ.49,150
ಬೆಳ್ಳಿ ದರ: ರೂ.69,500
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ. 69,500
ಚಿನ್ನದ ಬೆಲೆ ಏರಿಳಿತ: ನವೆಂಬರ್ 23ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,600
24 ಕ್ಯಾರೆಟ್ ಚಿನ್ನ: ರೂ. 50,600
ಬೆಳ್ಳಿ ದರ: ರೂ.64,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,600
24 ಕ್ಯಾರೆಟ್ ಚಿನ್ನ: ರೂ.50,600
ಬೆಳ್ಳಿ ದರ: ರೂ.64,600
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,700
24 ಕ್ಯಾರೆಟ್ ಚಿನ್ನ ರೂ. 50,300
ಬೆಳ್ಳಿ ದರ: ರೂ.64,600
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,600
24 ಕ್ಯಾರೆಟ್ ಚಿನ್ನ ರೂ. 49,600
ಬೆಳ್ಳಿ ದರ: ರೂ.64,600


Click it and Unblock the Notifications