ಚಿನ್ನದ ಬೆಲೆ ಕೊಂಚ ಇಳಿಕೆ: ನವೆಂಬರ್ 24ರ ದರ ತಿಳಿದುಕೊಳ್ಳಿ

ನವದೆಹಲಿ, ನವೆಂಬರ್ 24: ದೇಶದ ವಿವಿಧ ನಗರಗಳಲ್ಲಿ ನವೆಂಬರ್24ರಂದು ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿತ್ತು. ಕೆಲವು ನಗರಗಳಲ್ಲಿ ಸ್ವಲ್ಪ ಏರಿಕೆಯೂ ಆಗಿದೆ.

ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 44,700 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 48,760ರೂಪಾಯಿ ದಾಖಲಾಗಿದೆ.

ಎಂಸಿಎಕ್ಸ್ ನಲ್ಲಿ ನವೆಂಬರ್ 24ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 47,535.00ರು ಹಾಗೂ ಬೆಳ್ಳಿ ಬೆಲೆ ಇಳಿಕೆ ಕಂಡು 62,768ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ -13 ಇಳಿಕೆಯಾಗಿ 1,849.00 ಯುಎಸ್ ಡಾಲರ್‌ನಷ್ಟಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ.

ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

 ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,760
ಬೆಳ್ಳಿ ದರ: ರೂ.62,700

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,760
ಬೆಳ್ಳಿ ದರ: ರೂ.62,700

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,760
ಬೆಳ್ಳಿ ದರ: ರೂ.62,700

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,190
24 ಕ್ಯಾರೆಟ್ ಚಿನ್ನ ರೂ. 51,490
ಬೆಳ್ಳಿ ದರ: ರೂ.62,700

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,980
24 ಕ್ಯಾರೆಟ್ ಚಿನ್ನ ರೂ. 47,980
ಬೆಳ್ಳಿ ದರ: ರೂ.62,700

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 48,190
24 ಕ್ಯಾರೆಟ್ ಚಿನ್ನ ರೂ. 50,690
ಬೆಳ್ಳಿ ದರ: ರೂ.62,700

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,310
24 ಕ್ಯಾರೆಟ್ ಚಿನ್ನ ರೂ. 49,580
ಬೆಳ್ಳಿ ದರ: ರೂ.62,700

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,190
24 ಕ್ಯಾರೆಟ್ ಚಿನ್ನ ರೂ. 49,490
ಬೆಳ್ಳಿ ದರ: ರೂ.62,700

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,000
24 ಕ್ಯಾರೆಟ್ ಚಿನ್ನ ರೂ. 49,090
ಬೆಳ್ಳಿ ದರ: ರೂ. 67,600

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,340
24 ಕ್ಯಾರೆಟ್ ಚಿನ್ನ ರೂ. 49,460
ಬೆಳ್ಳಿ ದರ: ರೂ.67,600

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,000
24 ಕ್ಯಾರೆಟ್ ಚಿನ್ನ ರೂ.49,090
ಬೆಳ್ಳಿ ದರ: ರೂ.67,600

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,760
ಬೆಳ್ಳಿ ದರ: ರೂ.62,700

 

 ಚಿನ್ನದ ಬೆಲೆ ಏರಿಳಿತ: ನವೆಂಬರ್ 24ರ ಬೆಲೆ

ಚಿನ್ನದ ಬೆಲೆ ಏರಿಳಿತ: ನವೆಂಬರ್ 24ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,570
24 ಕ್ಯಾರೆಟ್ ಚಿನ್ನ: ರೂ. 50,510
ಬೆಳ್ಳಿ ದರ: ರೂ.62,700

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,570
24 ಕ್ಯಾರೆಟ್ ಚಿನ್ನ: ರೂ.50,510
ಬೆಳ್ಳಿ ದರ: ರೂ.62,700

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,040
24 ಕ್ಯಾರೆಟ್ ಚಿನ್ನ ರೂ. 50,380
ಬೆಳ್ಳಿ ದರ: ರೂ.62,700

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,790
24 ಕ್ಯಾರೆಟ್ ಚಿನ್ನ ರೂ. 48,690
ಬೆಳ್ಳಿ ದರ: ರೂ.62,700

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+