For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಕೆಲವೆಡೆ ಸ್ಥಿರ: ನವೆಂಬರ್ 30ರ ದರ ತಿಳಿದುಕೊಳ್ಳಿ

|

ನವದೆಹಲಿ, ನವೆಂಬರ್ 30: ದೇಶದ ವಿವಿಧ ನಗರಗಳಲ್ಲಿ ನವೆಂಬರ್30ರಂದು ಚಿನ್ನದ ಬೆಲೆ ಕೆಲವೆಡೆ ಸ್ಥಿರತೆ ಕಂಡುಬಂದಿದ್ದು, ಇನ್ನೂ ಕೆಲವೆಡೆ ಸ್ವಲ್ಪ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

 

ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 44,850ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 48,930 ರೂಪಾಯಿ ದಾಖಲಾಗಿದೆ.

ಎಂಸಿಎಕ್ಸ್ ನಲ್ಲಿ ನವೆಂಬರ್ 30ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 47,750.00ರು ಹಾಗೂ ಬೆಳ್ಳಿ ಬೆಲೆ ಇಳಿಕೆ ಕಂಡು 61,915ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ +3.00ಇಳಿಕೆಯಾಗಿ 1,794 ಯುಎಸ್ ಡಾಲರ್‌ನಷ್ಟಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

 ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,850
24 ಕ್ಯಾರೆಟ್ ಚಿನ್ನ ರೂ. 48,930
ಬೆಳ್ಳಿ ದರ: ರೂ.61,600

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,850
24 ಕ್ಯಾರೆಟ್ ಚಿನ್ನ ರೂ. 48,930
ಬೆಳ್ಳಿ ದರ: ರೂ.61,600

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,850
24 ಕ್ಯಾರೆಟ್ ಚಿನ್ನ ರೂ. 48,930
ಬೆಳ್ಳಿ ದರ: ರೂ.61,600

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,090
24 ಕ್ಯಾರೆಟ್ ಚಿನ್ನ ರೂ. 51,370
ಬೆಳ್ಳಿ ದರ: ರೂ.61,600

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,310
24 ಕ್ಯಾರೆಟ್ ಚಿನ್ನ ರೂ. 48,310
ಬೆಳ್ಳಿ ದರ: ರೂ.61,600

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,190
24 ಕ್ಯಾರೆಟ್ ಚಿನ್ನ ರೂ. 49,890
ಬೆಳ್ಳಿ ದರ: ರೂ.61,600

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,130
24 ಕ್ಯಾರೆಟ್ ಚಿನ್ನ ರೂ. 49,390
ಬೆಳ್ಳಿ ದರ: ರೂ.61,600

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,080
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.61,600

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,150
24 ಕ್ಯಾರೆಟ್ ಚಿನ್ನ ರೂ. 49,260
ಬೆಳ್ಳಿ ದರ: ರೂ. 66,500

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,150
24 ಕ್ಯಾರೆಟ್ ಚಿನ್ನ ರೂ. 49,260
ಬೆಳ್ಳಿ ದರ: ರೂ.66,500

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.44,850
24 ಕ್ಯಾರೆಟ್ ಚಿನ್ನ ರೂ.48,930
ಬೆಳ್ಳಿ ದರ: ರೂ.66,500

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 44,850
24 ಕ್ಯಾರೆಟ್ ಚಿನ್ನ ರೂ. 48,930
ಬೆಳ್ಳಿ ದರ: ರೂ.66,500

 

 ಚಿನ್ನದ ಬೆಲೆ ಏರಿಳಿತ: ನವೆಂಬರ್ 30ರ ಬೆಲೆ

ಚಿನ್ನದ ಬೆಲೆ ಏರಿಳಿತ: ನವೆಂಬರ್ 30ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,970
24 ಕ್ಯಾರೆಟ್ ಚಿನ್ನ: ರೂ. 49,390
ಬೆಳ್ಳಿ ದರ: ರೂ.61,600

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,970
24 ಕ್ಯಾರೆಟ್ ಚಿನ್ನ: ರೂ.49,390
ಬೆಳ್ಳಿ ದರ: ರೂ.61,600

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,030
24 ಕ್ಯಾರೆಟ್ ಚಿನ್ನ ರೂ. 49,220
ಬೆಳ್ಳಿ ದರ: ರೂ.61,600

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,080
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.61,600

 

 

English summary

Gold And Silver Rate In India's Major Cities On November 30 2021

Gold, silver rate in India's major cities including Bengaluru, Chennai, Mumbai, Delhi on November 30, 2021:
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X