ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತೆ ಏರಿಕೆಗೆ ಹಾದಿ ಹಿಡಿದಿದ್ದು, ಮಂಗಳವಾರ (ಅ. 05) ಜಿಗಿತ ಸಾಧಿಸಿದೆ. ಈ ಮೂಲಕ ಚಿನ್ನದ ಬೆಲೆ ಇನ್ನೂ ಕಡಿಮೆಯಾಗಬಹುದು ಎಂದು ಕಾದುಕುಳಿತ ಆಭರಣ ಖರೀದಿದಾರರಿಗೆ ಕೊಂಚ ನಿರಾಸೆಯಾಗಿದೆ.
ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,900 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,080 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 100 ರೂಪಾಯಿ ಹೆಚ್ಚಾಗಿ 60,600 ರೂಪಾಯಿ ದಾಖಲಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,750 (240 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,730 (260 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,750 (240 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,730 (260 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,750 (240 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,730 (260 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,900 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,080 (280 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680 (190 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680 (190 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680 (190 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 47,800
ಬೆಳ್ಳಿ ದರ: ರೂ. 60,600
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,050 (230 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,060 (260 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,050 (230 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,060 (260 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,750 (240 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 47,470 (260 ರೂ. ಏರಿಕೆ)
ಬೆಳ್ಳಿ ದರ: ರೂ. 60,500
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,050 (230 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,060 (260 ರೂ. ಏರಿಕೆ)
ಬೆಳ್ಳಿ ದರ: ರೂ. 60,600
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,580 (200 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 47,740 (220 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 60,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,580 (200 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 47,740 (220 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 60,600
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,820
24 ಕ್ಯಾರೆಟ್ ಚಿನ್ನ ರೂ. 47,600
ಬೆಳ್ಳಿ ಬೆಲೆ: ರೂ. 60,600
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 44,200 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,100 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 60,600
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,150 (150 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,850 (150 ರೂ. ಏರಿಕೆ)
ಬೆಳ್ಳಿ ದರ: ರೂ. 60,600

Click it and Unblock the Notifications