ಆಭರಣ ಪ್ರಿಯರಿಗೆ ಶುಭಸುದ್ದಿ: ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ!

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಬುಧವಾರ (ಅ.6) ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಮತ್ತಷ್ಟು ಖುಷಿಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಳಿಕೆಯ ಪರಿಣಾಮವಾಗಿ ಚಿನ್ನದ ಬೆಲೆಗಳು ಇಂದು ಭಾರತದಲ್ಲಿ ಎರಡನೇ ದಿನ ಕುಸಿದಿದೆ.

ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,750 ರೂಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10ಗ್ರಾಂ 49,910 ರೂಪಾಯಿಗೆ ತಲುಪಿದೆ. ಇದೇ ವೇಳೆ ಬೆಳ್ಳಿ ಬೆಲೆಯು 100 ರೂಪಾಯಿ ಏರಿಕೆಗೊಂಡು 60,700 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,750 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,910 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680 (190 ರೂ. ಏರಿಕೆ)
ಬೆಳ್ಳಿ ದರ: ರೂ. 60,700

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,680 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,680
ಬೆಳ್ಳಿ ದರ: ರೂ. 60,700

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,680
24 ಕ್ಯಾರೆಟ್ ಚಿನ್ನ ರೂ. 46,680
ಬೆಳ್ಳಿ ದರ: ರೂ. 60,700

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,400 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,700 (100 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 43,920 (130 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,910 (150 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 43,920 (130 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,910 (150 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,600 (150 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,560 (170 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 43,920 (130 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,910 (150 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,580
24 ಕ್ಯಾರೆಟ್ ಚಿನ್ನ: ರೂ. 47,740
ಬೆಳ್ಳಿ ಬೆಲೆ: ರೂ. 60,700

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,580
24 ಕ್ಯಾರೆಟ್ ಚಿನ್ನ: ರೂ. 47,740
ಬೆಳ್ಳಿ ಬೆಲೆ: ರೂ. 60,700

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,720 (90 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,500 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 60,700

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 44,100 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,900 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 60,700

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,000 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,700 (150 ರೂ. ಇಳಿಕೆ)
ಬೆಳ್ಳಿ ದರ: ರೂ. 60,700

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+