ಚಿನ್ನದ ಬೆಲೆ ಏರಿಕೆ: ಅಕ್ಟೋಬರ್ 08ರಂದು 10ಗ್ರಾಂ ಬೆಲೆ ಎಷ್ಟಾಗಿದೆ?

ಭಾರತದ ಮಾರುಕಟ್ಟೆಯಲ್ಲಿ ಇಳಿಮುಖಗೊಂಡಿದ್ದ ಹಳದಿ ಲೋಹದ ಬೆಲೆ ಸತತ ಎರಡು ದಿನಗಳು ಏರಿಕೆ ದಾಖಲಿಸಿದೆ. ಶುಕ್ರವಾರ (ಅ.08) ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,050 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,240 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ 61,200 ರೂಪಾಯಿಗೆ ತಲುಪಿದೆ.

ಸ್ಪಾಟ್ ಚಿನ್ನವು ಪ್ರತಿ ಔನ್ಸ್‌ಗೆ 1,755.83 ಡಾಲರ್‌ನಲ್ಲಿ ಸ್ಥಿರವಾಗಿದೆ. ಈ ವಾರದಲ್ಲಿ, ಇದು 0.3%ರಷ್ಟು ಕಡಿಮೆಯಾಗಿದೆ. ಇತರ ಬೆಲೆಬಾಳುವ ಲೋಹಗಳ ಪೈಕಿ, ಸ್ಪಾಟ್ ಬೆಳ್ಳಿ ಪ್ರತಿ ಔನ್ಸ್‌ಗೆ 0.4% ಇಳಿಕೆಯಾಗಿ $ 22.48 ಕ್ಕೆ ಇಳಿದಿದ್ದರೆ, ಪ್ಲಾಟಿನಂ 0.2% ನಷ್ಟು ಪ್ರತಿ ಔನ್ಸ್‌ಗೆ $ 981.37 ಕ್ಕೆ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,900 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,890 (110 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,900 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,890 (110 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,900 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,890 (110 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,050 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,240 (110 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,940 (40 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,900 (40 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,940 (40 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,900 (40 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,940 (40 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,900 (40 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 48,170
ಬೆಳ್ಳಿ ದರ: ರೂ. 61,200

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,130 (20 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,120 (20 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,130 (20 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,120 (20 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,900 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 47,890 (110 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,130 (20 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,120 (20 ರೂ. ಏರಿಕೆ)
ಬೆಳ್ಳಿ ದರ: ರೂ. 61,200

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,980
24 ಕ್ಯಾರೆಟ್ ಚಿನ್ನ: ರೂ. 48,080
ಬೆಳ್ಳಿ ಬೆಲೆ: ರೂ. 61,200

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,980
24 ಕ್ಯಾರೆಟ್ ಚಿನ್ನ: ರೂ. 48,080
ಬೆಳ್ಳಿ ಬೆಲೆ: ರೂ. 61,200

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,910
24 ಕ್ಯಾರೆಟ್ ಚಿನ್ನ ರೂ. 48,700
ಬೆಳ್ಳಿ ಬೆಲೆ: ರೂ. 61,200

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 47,400
ಬೆಳ್ಳಿ ಬೆಲೆ: ರೂ. 61,200

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 49,000
ಬೆಳ್ಳಿ ದರ: ರೂ. 61,200

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+