ಚಿನ್ನದ ಬೆಲೆ ಮತ್ತೆ ಏರಿಕೆ: ಅ. 09ರ ಬೆಲೆ ಎಷ್ಟಿದೆ ತಿಳಿದುಕೊಳ್ಳಿ

ಭಾರತದ ಮಾರುಕಟ್ಟೆಯಲ್ಲಿ ಇಳಿಮುಖಗೊಂಡಿದ್ದ ಹಳದಿ ಲೋಹದ ಬೆಲೆ ಸತತವಾಗಿ ಏರಿಕೆ ದಾಖಲಿಸುತ್ತಿದೆ. ಶನಿವಾರ(ಅ.09) ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,050 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,240 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ 600 ರೂಪಾಯಿ ಏರಿಕೆಗೊಂಡು 61,800 ರೂಪಾಯಿಗೆ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 61,800

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 61,800

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 61,800

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,050
24 ಕ್ಯಾರೆಟ್ ಚಿನ್ನ ರೂ. 50,240
ಬೆಳ್ಳಿ ದರ: ರೂ. 61,800

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 46,940
ಬೆಳ್ಳಿ ದರ: ರೂ. 61,800

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 46,940
ಬೆಳ್ಳಿ ದರ: ರೂ. 61,800

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 46,940
ಬೆಳ್ಳಿ ದರ: ರೂ. 61,800

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 48,170
ಬೆಳ್ಳಿ ದರ: ರೂ. 61,800

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,380 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,410 (270 ರೂ. ಏರಿಕೆ)
ಬೆಳ್ಳಿ ದರ: ರೂ. 61,800

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,380 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,410 (270 ರೂ. ಏರಿಕೆ)
ಬೆಳ್ಳಿ ದರ: ರೂ. 61,800

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,900
24ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 61,800

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,380 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,410 (270 ರೂ. ಏರಿಕೆ)
ಬೆಳ್ಳಿ ದರ: ರೂ. 61,800

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,980
24 ಕ್ಯಾರೆಟ್ ಚಿನ್ನ: ರೂ. 48,080
ಬೆಳ್ಳಿ ಬೆಲೆ: ರೂ. 61,800

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,980
24 ಕ್ಯಾರೆಟ್ ಚಿನ್ನ: ರೂ. 48,080
ಬೆಳ್ಳಿ ಬೆಲೆ: ರೂ. 61,800

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,910
24 ಕ್ಯಾರೆಟ್ ಚಿನ್ನ ರೂ. 48,700
ಬೆಳ್ಳಿ ಬೆಲೆ: ರೂ. 61,800

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 47,400
ಬೆಳ್ಳಿ ಬೆಲೆ: ರೂ. 61,800

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 44,400 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,100 (100 ರೂ. ಏರಿಕೆ)
ಬೆಳ್ಳಿ ದರ: ರೂ. 61,800

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+