ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,350ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 49,480 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ ಇಳಿಕೆಗೊಂಡು 59,900 ರೂಪಾಯಿಗೆ ತಲುಪಿದೆ.
ಎಂಸಿಎಕ್ಸ್ ನಲ್ಲಿ ಅಕ್ಟೋಬರ್ 8ರಂದು ವಹಿವಾಟು ಅಂತ್ಯಕ್ಕೆ ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ47,013 ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ 61,797ರು ಗೆ ಏರಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್(1 ounce=28.3495 ಗ್ರಾಂ)ಗೆ ಶೇ 0.10ರಷ್ಟು ಏರಿಕೆಯಾಗಿ 1,756.94 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.33 ಏರಿಕೆಯಾಗಿ 22.66 ಯುಎಸ್ ಡಾಲರ್ ಆಗಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 62,000
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 62,000
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 62,000
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,060
24 ಕ್ಯಾರೆಟ್ ಚಿನ್ನ ರೂ. 50,250
ಬೆಳ್ಳಿ ದರ: ರೂ. 62,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 46,940
ಬೆಳ್ಳಿ ದರ: ರೂ. 65,900
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 46,940
ಬೆಳ್ಳಿ ದರ: ರೂ. 65,900
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,940
24 ಕ್ಯಾರೆಟ್ ಚಿನ್ನ ರೂ. 46,940
ಬೆಳ್ಳಿ ದರ: ರೂ. 65,900
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 48,170
ಬೆಳ್ಳಿ ದರ: ರೂ. 62,000
ಚೆನೈ, ಹೈದರಾಬಾದ್ ಚಿನ್ನದ ದರ
ನಗರ: ಚೆನೈ
22 ಕ್ಯಾರೆಟ್ ಚಿನ್ನ ರೂ. 44,390
24 ಕ್ಯಾರೆಟ್ ಚಿನ್ನ ರೂ. 48,420
ಬೆಳ್ಳಿ ದರ: ರೂ. 65,900
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 44,390
24 ಕ್ಯಾರೆಟ್ ಚಿನ್ನ ರೂ. 48,420
ಬೆಳ್ಳಿ ದರ: ರೂ. 65,900
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 65,900
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 47,890
ಬೆಳ್ಳಿ ದರ: ರೂ. 65,900
ಅಹಮದಾಬಾದ್, ಸೂರತ್ ಚಿನ್ನದ ದರ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,980
24 ಕ್ಯಾರೆಟ್ ಚಿನ್ನ: ರೂ. 48,080
ಬೆಳ್ಳಿ ಬೆಲೆ: ರೂ. 62,000
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,980
24 ಕ್ಯಾರೆಟ್ ಚಿನ್ನ: ರೂ. 48,080
ಬೆಳ್ಳಿ ಬೆಲೆ: ರೂ. 62,000
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,910
24 ಕ್ಯಾರೆಟ್ ಚಿನ್ನ ರೂ. 48,700
ಬೆಳ್ಳಿ ಬೆಲೆ: ರೂ. 62,000
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 47,400
ಬೆಳ್ಳಿ ಬೆಲೆ: ರೂ. 62,000
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ



Click it and Unblock the Notifications