For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಮತ್ತೆ ಏರಿಕೆ: ಅಕ್ಟೋಬರ್ 15ರ ಬೆಲೆ ತಿಳಿದುಕೊಳ್ಳಿ

|

ಭಾರತದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಶುಕ್ರವಾರ ಮತ್ತಷ್ಟು ಏರಿಕೆ ದಾಖಲಿಸಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,959 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 51,220 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 400 ರೂಪಾಯಿ ಏರಿಕೆಗೊಂಡು 63,600 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,870 (110 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,870 (110 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,870 (110 ರೂ. ಏರಿಕೆ)
ಬೆಳ್ಳಿ ದರ: ರೂ. 63,600

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,959 (109 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,220 (110 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,070 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,070 (100 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,070 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,070 (100 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,070 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,070 (100 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,010 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,260 (10 ರೂ. ಏರಿಕೆ)
ಬೆಳ್ಳಿ ದರ: ರೂ. 63,600

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,150 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,260 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,150 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,260 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,870 (110 ರೂ. ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,150 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,260 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,580
24 ಕ್ಯಾರೆಟ್ ಚಿನ್ನ: ರೂ. 49,720
ಬೆಳ್ಳಿ ಬೆಲೆ: ರೂ. 63,600

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,580
24 ಕ್ಯಾರೆಟ್ ಚಿನ್ನ: ರೂ. 49,720
ಬೆಳ್ಳಿ ಬೆಲೆ: ರೂ. 63,600

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,710 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,130 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 63,600

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,610 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,510 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 63,600

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,250 (50 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,950 (50 ರೂ. ಇಳಿಕೆ)
ಬೆಳ್ಳಿ ದರ: ರೂ. 63,600

 

English summary

Gold And Silver Rate In India's Major Cities On October 15, 2021

Gold, silver rate in India's major cities including Bengaluru, Chennai, Mumbai, Delhi on October 15, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X