For Quick Alerts
ALLOW NOTIFICATIONS  
For Daily Alerts

ಗುಡ್‌ನ್ಯೂಸ್‌: ಚಿನ್ನದ ಬೆಲೆ ಭಾರೀ ಇಳಿಕೆ, 10 ಗ್ರಾಂ ಎಷ್ಟು ರೂ. ಕಡಿಮೆ?

|

ಆಭರಣ ಪ್ರಿಯರಿಗೆ ಶುಭ ಸುದ್ದಿ ಇಲ್ಲಿದ್ದು, ಭಾರತದ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಶನಿವಾರ ಕುಸಿದಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,350 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,560 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 63,600 ರೂಪಾಯಿ ದಾಖಲಾಗಿದೆ.

 

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು

22ಕ್ಯಾರೆಟ್ ಚಿನ್ನ ರೂ. 44,200 (600 ರೂ. ಏರಿಕೆ)

24 ಕ್ಯಾರೆಟ್ ಚಿನ್ನ ರೂ. 48,220 (650 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ನಗರ: ಮೈಸೂರು

22ಕ್ಯಾರೆಟ್ ಚಿನ್ನ ರೂ. 44,200 (600 ರೂ. ಏರಿಕೆ)

24 ಕ್ಯಾರೆಟ್ ಚಿನ್ನ ರೂ. 48,220 (650 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ನಗರ: ಮಂಗಳೂರು

22ಕ್ಯಾರೆಟ್ ಚಿನ್ನ ರೂ. 44,200 (600 ರೂ. ಏರಿಕೆ)

24 ಕ್ಯಾರೆಟ್ ಚಿನ್ನ ರೂ. 48,220 (650 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ

22ಕ್ಯಾರೆಟ್ ಚಿನ್ನ ರೂ. 46,350 (609 ರೂ. ಏರಿಕೆ)

24 ಕ್ಯಾರೆಟ್ ಚಿನ್ನ ರೂ. 50,560 (660 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ನಗರ: ಮುಂಬೈ

22 ಕ್ಯಾರೆಟ್ ಚಿನ್ನ ರೂ. 47,070

24 ಕ್ಯಾರೆಟ್ ಚಿನ್ನ ರೂ. 48,070

ಬೆಳ್ಳಿ ದರ: ರೂ. 63,600

ನಗರ: ನಾಗಪುರ

22 ಕ್ಯಾರೆಟ್ ಚಿನ್ನ ರೂ. 47,070

24 ಕ್ಯಾರೆಟ್ ಚಿನ್ನ ರೂ. 48,070

ಬೆಳ್ಳಿ ದರ: ರೂ. 63,600

ನಗರ: ಪುಣೆ

22 ಕ್ಯಾರೆಟ್ ಚಿನ್ನ ರೂ. 47,070

24 ಕ್ಯಾರೆಟ್ ಚಿನ್ನ ರೂ. 48,070

ಬೆಳ್ಳಿ ದರ: ರೂ. 63,600

ನಗರ: ಜೈಪುರ

22ಕ್ಯಾರೆಟ್ ಚಿನ್ನ ರೂ. 46,400 (610 ರೂ. ಏರಿಕೆ)

24 ಕ್ಯಾರೆಟ್ ಚಿನ್ನ ರೂ. 48,620 (640 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ

22ಕ್ಯಾರೆಟ್ ಚಿನ್ನ ರೂ. 44,650 (500 ರೂ. ಏರಿಕೆ)

24ಕ್ಯಾರೆಟ್ ಚಿನ್ನ ರೂ. 48,710 (550 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ನಗರ: ಕೊಯಿಮತ್ತೂರು

22ಕ್ಯಾರೆಟ್ ಚಿನ್ನ ರೂ. 44,650 (500 ರೂ. ಏರಿಕೆ)

24ಕ್ಯಾರೆಟ್ ಚಿನ್ನ ರೂ. 48,710 (550 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ನಗರ: ಹೈದರಾಬಾದ್

22ಕ್ಯಾರೆಟ್ ಚಿನ್ನ ರೂ. 44,200 (600 ರೂ. ಏರಿಕೆ)

24ಕ್ಯಾರೆಟ್ ಚಿನ್ನ ರೂ. 48,220 (650 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ನಗರ: ಮಧುರೈ

22ಕ್ಯಾರೆಟ್ ಚಿನ್ನ ರೂ. 44,650 (500 ರೂ. ಏರಿಕೆ)

24ಕ್ಯಾರೆಟ್ ಚಿನ್ನ ರೂ. 48,710 (550 ರೂ. ಏರಿಕೆ)

ಬೆಳ್ಳಿ ದರ: ರೂ. 63,600

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ: ರೂ. 45,980 (400 ರೂ. ಏರಿಕೆ)

24 ಕ್ಯಾರೆಟ್ ಚಿನ್ನ: ರೂ. 50,160 (440 ರೂ. ಏರಿಕೆ)

ಬೆಳ್ಳಿ ಬೆಲೆ: ರೂ. 63,600

ನಗರ: ಸೂರತ್

22 ಕ್ಯಾರೆಟ್ ಚಿನ್ನ: ರೂ. 45,980 (400 ರೂ. ಏರಿಕೆ)

24 ಕ್ಯಾರೆಟ್ ಚಿನ್ನ: ರೂ. 50,160 (440 ರೂ. ಏರಿಕೆ)

ಬೆಳ್ಳಿ ಬೆಲೆ: ರೂ. 63,600

ನಗರ: ಭುವನೇಶ್ವರ

22ಕ್ಯಾರೆಟ್ ಚಿನ್ನ: ರೂ. 44,200 (510 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,730 (400 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 63,600

ನಗರ: ಚಂಡೀಗಡ

22 ಕ್ಯಾರೆಟ್ ಚಿನ್ನ ರೂ. 44,200 (510 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,730 (400 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 63,600

ನಗರ: ಕೋಲ್ಕತ್ತಾ

22ಕ್ಯಾರೆಟ್ ಚಿನ್ನ ರೂ. 46,750 (500 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 49,450 (500 ರೂ. ಇಳಿಕೆ)

ಬೆಳ್ಳಿ ದರ: ರೂ. 63,600

English summary

Gold And Silver Rate In India's Major Cities On October 16, 2021

Gold, silver rate in India's major cities including Bengaluru, Chennai, Mumbai, Delhi on October 16, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X