ಇಳಿಕೆಗೊಂಡಿದ್ದ ಚಿನ್ನದ ಬೆಲೆ ಕೊಂಚ ಏರಿಕೆ: ಅ. 18ರ ಬೆಲೆ ಎಷ್ಟಿದೆ ತಿಳಿದುಕೊಳ್ಳಿ
ಭಾರತದ ಮಾರುಕಟ್ಟೆಯಲ್ಲಿ ಸತತ ಇಳಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಸೋಮವಾರ ಕುಸಿದಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,450 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,670 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 63,600 ರೂಪಾಯಿ ದಾಖಲಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,300 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,300 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,300 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,450 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,670 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,070
24 ಕ್ಯಾರೆಟ್ ಚಿನ್ನ ರೂ. 48,070
ಬೆಳ್ಳಿ ದರ: ರೂ. 63,600
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,070
24 ಕ್ಯಾರೆಟ್ ಚಿನ್ನ ರೂ. 48,070
ಬೆಳ್ಳಿ ದರ: ರೂ. 63,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,070
24 ಕ್ಯಾರೆಟ್ ಚಿನ್ನ ರೂ. 48,070
ಬೆಳ್ಳಿ ದರ: ರೂ. 63,600
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,410
24 ಕ್ಯಾರೆಟ್ ಚಿನ್ನ ರೂ. 48,620
ಬೆಳ್ಳಿ ದರ: ರೂ. 63,600
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,620 (20 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,680 (20 ರೂ. ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,620 (20 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,680 (20 ರೂ. ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,300 (110 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,330 (120 ರೂ. ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,620 (20 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,680 (20 ರೂ. ಇಳಿಕೆ)
ಬೆಳ್ಳಿ ದರ: ರೂ. 63,600
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,960 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 50,140 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,960 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 50,140 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,180 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,710 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,200 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,100 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,750 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,450 (10 ರೂ. ಏರಿಕೆ)
ಬೆಳ್ಳಿ ದರ: ರೂ. 63,600