ಭಾರತೀಯ ಮಾರುಕಟ್ಟೆಯಲ್ಲಿ ಇಳಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಬುಧವಾರ (ಅ. 20) ಮತ್ತಷ್ಟು ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,600 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,840 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 400 ರೂಪಾಯಿ ಹೆಚ್ಚಾಗಿ 64,600 ರೂಪಾಯಿ ದಾಖಲಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,450 (150 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (160 ರೂ. ಏರಿಕೆ)
ಬೆಳ್ಳಿ ದರ: ರೂ. 64,600
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,450 (150 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (160 ರೂ. ಏರಿಕೆ)
ಬೆಳ್ಳಿ ದರ: ರೂ. 64,600
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,450 (150 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (160 ರೂ. ಏರಿಕೆ)
ಬೆಳ್ಳಿ ದರ: ರೂ. 64,600
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,460
24 ಕ್ಯಾರೆಟ್ ಚಿನ್ನ ರೂ. 50,680
ಬೆಳ್ಳಿ ದರ: ರೂ. 64,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,490
24 ಕ್ಯಾರೆಟ್ ಚಿನ್ನ ರೂ. 47,490
ಬೆಳ್ಳಿ ದರ: ರೂ. 64,600
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,490
24 ಕ್ಯಾರೆಟ್ ಚಿನ್ನ ರೂ. 47,490
ಬೆಳ್ಳಿ ದರ: ರೂ. 64,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,490
24 ಕ್ಯಾರೆಟ್ ಚಿನ್ನ ರೂ. 47,490
ಬೆಳ್ಳಿ ದರ: ರೂ. 64,600
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,410
24 ಕ್ಯಾರೆಟ್ ಚಿನ್ನ ರೂ. 48,620
ಬೆಳ್ಳಿ ದರ: ರೂ. 64,600
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,740 (90 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,810 (100 ರೂ. ಏರಿಕೆ)
ಬೆಳ್ಳಿ ದರ: ರೂ. 64,600
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,740 (90 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,810 (100 ರೂ. ಏರಿಕೆ)
ಬೆಳ್ಳಿ ದರ: ರೂ. 64,600
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,450 (150 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,490 (160 ರೂ. ಏರಿಕೆ)
ಬೆಳ್ಳಿ ದರ: ರೂ. 64,600
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,740 (90 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,810 (100 ರೂ. ಏರಿಕೆ)
ಬೆಳ್ಳಿ ದರ: ರೂ. 64,600
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,480 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,590 (1110 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 64,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,480 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,590 (1110 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 64,600
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,180
24 ಕ್ಯಾರೆಟ್ ಚಿನ್ನ ರೂ. 48,710
ಬೆಳ್ಳಿ ಬೆಲೆ: ರೂ. 64,600
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,200
24 ಕ್ಯಾರೆಟ್ ಚಿನ್ನ ರೂ. 48,100
ಬೆಳ್ಳಿ ಬೆಲೆ: ರೂ. 64,600
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,900 (50 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,600 (50 ರೂ. ಏರಿಕೆ)
ಬೆಳ್ಳಿ ದರ: ರೂ. 64,600

Click it and Unblock the Notifications