ಭಾರತೀಯ ಮಾರುಕಟ್ಟೆಯಲ್ಲಿ ಸತತ ಇಳಿಕೆಯ ಹಾದಿ ಹಿಡಿದಿದ್ದ ಹಳದಿ ಲೋಹದ ಬೆಲೆ ಭಾನುವಾರದಂದು ತುಸು ವ್ಯತ್ಯಾಸ ಕಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,850 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 51,100 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ ಇಳಿಕೆಗೊಂಡು 64,600 ರೂಪಾಯಿಗೆ ತಲುಪಿದೆ.
ಎಂಸಿಎಕ್ಸ್ ನಲ್ಲಿ ಅಕ್ಟೋಬರ್ 29ರ ವಹಿವಾಟು ಅಂತ್ಯಕ್ಕೆ ಫ್ಯೂಚರ್ ಗೋಲ್ಡ್ ಕೊಂಚ ತಗ್ಗಿ 47,607 ರು ಹಾಗೂ ಬೆಳ್ಳಿ ಬೆಲೆ ತಗ್ಗಿ
64,540ರು ಗೆ ಏರಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ 0.90ರಷ್ಟು ಏರಿಕೆಯಾಗಿ 1,783.56 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.77 ಏರಿಕೆಯಾಗಿ 24.89 ಯುಎಸ್ ಡಾಲರ್ ಆಗಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,770
ಬೆಳ್ಳಿ ದರ: ರೂ. 64,600
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,770
ಬೆಳ್ಳಿ ದರ: ರೂ. 64,600
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,770
ಬೆಳ್ಳಿ ದರ: ರೂ. 64,600
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,100
ಬೆಳ್ಳಿ ದರ: ರೂ. 64,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,740
24 ಕ್ಯಾರೆಟ್ ಚಿನ್ನ ರೂ. 47,740
ಬೆಳ್ಳಿ ದರ: ರೂ.64,600
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,150
24 ಕ್ಯಾರೆಟ್ ಚಿನ್ನ ರೂ. 49,850
ಬೆಳ್ಳಿ ದರ: ರೂ. 64,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,740
24 ಕ್ಯಾರೆಟ್ ಚಿನ್ನ ರೂ. 47,740
ಬೆಳ್ಳಿ ದರ: ರೂ.64,600
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,400
24 ಕ್ಯಾರೆಟ್ ಚಿನ್ನ ರೂ. 48,770
ಬೆಳ್ಳಿ ದರ: ರೂ. 64,600
ದಕ್ಷಿಣ ಭಾರತದ ಇತರೆ ನಗರ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,060
24 ಕ್ಯಾರೆಟ್ ಚಿನ್ನ ರೂ. 49, 160
ಬೆಳ್ಳಿ ದರ: ರೂ. 68,900
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,060
24 ಕ್ಯಾರೆಟ್ ಚಿನ್ನ ರೂ. 49, 160
ಬೆಳ್ಳಿ ದರ: ರೂ. 68,900
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,770
ಬೆಳ್ಳಿ ದರ: ರೂ. 68,900
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 44,700
24 ಕ್ಯಾರೆಟ್ ಚಿನ್ನ ರೂ. 48,770
ಬೆಳ್ಳಿ ದರ: ರೂ. 68,900
ಭಾರತದ ಇತರೆ ನಗರಗಳ ಚಿನ್ನದ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45, 900
24 ಕ್ಯಾರೆಟ್ ಚಿನ್ನ: ರೂ. 49,000
ಬೆಳ್ಳಿ ಬೆಲೆ: ರೂ. 64,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45, 900
24 ಕ್ಯಾರೆಟ್ ಚಿನ್ನ: ರೂ. 49,000
ಬೆಳ್ಳಿ ಬೆಲೆ: ರೂ. 64,600
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 45,060
24 ಕ್ಯಾರೆಟ್ ಚಿನ್ನ ರೂ. 49,050
ಬೆಳ್ಳಿ ಬೆಲೆ: ರೂ. 64,600
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 48,400
ಬೆಳ್ಳಿ ಬೆಲೆ: ರೂ. 64,600
More From GoodReturns

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications