For Quick Alerts
ALLOW NOTIFICATIONS  
For Daily Alerts

ಏರಿಕೆಗೊಂಡಿದ್ದ ಚಿನ್ನದ ಬೆಲೆ ಇಳಿಕೆ: ಸೆ. 11ರಂದು ಯಾವ ನಗರದಲ್ಲಿ ಎಷ್ಟಿದೆ?

|

ಭಾರತೀಯ ಮಾರುಕಟ್ಟೆಯಲ್ಲಿ ಶನಿವಾರ (ಸೆ. 11) ಹಳದಿ ಲೋಹದ ಬೆಲೆ ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಖುಷಿ ನೀಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,150 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,350 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ ಬೆಲೆ ವ್ಯತ್ಯಾಸಗೊಳ್ಳದೆ 64,200 ರೂಪಾಯಿ ದಾಖಲಾಗಿದೆ.

 

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,000 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,000 (110 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,000 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,000 (110 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,000 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,000 (110 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

 SIP: 3 ಲಕ್ಷ ರೂಪಾಯಿ ಹೂಡಿಕೆ ಮಾಡಿ, 11 ಲಕ್ಷ ರೂಪಾಯಿ ರಿಟರ್ನ್ SIP: 3 ಲಕ್ಷ ರೂಪಾಯಿ ಹೂಡಿಕೆ ಮಾಡಿ, 11 ಲಕ್ಷ ರೂಪಾಯಿ ರಿಟರ್ನ್

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,150 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,350 (100 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,070
24 ಕ್ಯಾರೆಟ್ ಚಿನ್ನ ರೂ. 47,070
ಬೆಳ್ಳಿ ದರ: ರೂ. 64,200

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,070
24 ಕ್ಯಾರೆಟ್ ಚಿನ್ನ ರೂ. 47,070
ಬೆಳ್ಳಿ ದರ: ರೂ. 64,200

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,070
24 ಕ್ಯಾರೆಟ್ ಚಿನ್ನ ರೂ. 47,070
ಬೆಳ್ಳಿ ದರ: ರೂ. 64,200

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,200 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,300 (100 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 64,200

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,400 (110 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,440 (120 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,400 (110 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,440 (120 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,000 (100 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,000 (110 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,400 (110 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,440 (120 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,280 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 47,280 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 64,200

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,280 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 47,280 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 64,200

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,000 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,300 (90 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 64,200

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,800 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,500 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 64,200

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,450 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,150 (100 ರೂ. ಇಳಿಕೆ)
ಬೆಳ್ಳಿ ದರ: ರೂ. 64,200

 

English summary

Gold And Silver Rate In India's Major Cities On September 11, 2021

Gold, silver rate in India's major cities including Bengaluru, Chennai, Mumbai, Delhi on September 11, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X