ಚಿನ್ನದ ಬೆಲೆ ಸ್ವಲ್ಪ ಏರಿಕೆ: ಸೆಪ್ಟೆಂಬರ್ 12ರ ಬೆಲೆ ತಿಳಿದುಕೊಳ್ಳಿ

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,140 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,340 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 100 ರೂಪಾಯಿ ಏರಿಕೆಗೊಂಡು 64,200 ರೂಪಾಯಿಗೆ ತಲುಪಿದೆ.

ಎಂಸಿಎಕ್ಸ್‌ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 46973ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಕುಗ್ಗಿ 64,150ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.36ರಷ್ಟು ಇಳಿಕೆಯಾಗಿ 1,787.78 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.26ರಷ್ಟು ಇಳಿಕೆಯಾಗಿ 23.74 ಯುಎಸ್ ಡಾಲರ್ ಆಗಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 68,000

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 68,000

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 43,900
24 ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 68,000

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,140
24 ಕ್ಯಾರೆಟ್ ಚಿನ್ನ ರೂ. 50,340
ಬೆಳ್ಳಿ ದರ: ರೂ. 64,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,070
24 ಕ್ಯಾರೆಟ್ ಚಿನ್ನ ರೂ. 47,070
ಬೆಳ್ಳಿ ದರ: ರೂ. 64,200

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,070
24 ಕ್ಯಾರೆಟ್ ಚಿನ್ನ ರೂ. 47,070
ಬೆಳ್ಳಿ ದರ: ರೂ. 64,200

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,070
24 ಕ್ಯಾರೆಟ್ ಚಿನ್ನ ರೂ. 47,070
ಬೆಳ್ಳಿ ದರ: ರೂ. 64,200

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,190
24 ಕ್ಯಾರೆಟ್ ಚಿನ್ನ ರೂ. 48,290
ಬೆಳ್ಳಿ ದರ: ರೂ. 64,200

ಚೆನ್ನೈ, ಹೈದರಾಬಾದ್

ಚೆನ್ನೈ, ಹೈದರಾಬಾದ್

ನಗರ: ಚೆನೈ
22 ಕ್ಯಾರೆಟ್ ಚಿನ್ನ ರೂ. 44,390
24 ಕ್ಯಾರೆಟ್ ಚಿನ್ನ ರೂ. 48,390
ಬೆಳ್ಳಿ ದರ: ರೂ. 68,000

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 44,390
24 ಕ್ಯಾರೆಟ್ ಚಿನ್ನ ರೂ. 48,390
ಬೆಳ್ಳಿ ದರ: ರೂ. 68,000

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,990
24ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 68,000

ನಗರ: ಮಧುರೈ
22 ಕ್ಯಾರೆಟ್ ಚಿನ್ನ ರೂ. 44,390
24 ಕ್ಯಾರೆಟ್ ಚಿನ್ನ ರೂ. 48,390
ಬೆಳ್ಳಿ ದರ: ರೂ. 68,000

ಅಹಮದಾಬಾದ್, ಭುವನೇಶ್ವರ

ಅಹಮದಾಬಾದ್, ಭುವನೇಶ್ವರ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,280
24 ಕ್ಯಾರೆಟ್ ಚಿನ್ನ: ರೂ. 47,280
ಬೆಳ್ಳಿ ಬೆಲೆ: ರೂ. 64,200

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,280
24 ಕ್ಯಾರೆಟ್ ಚಿನ್ನ: ರೂ. 47,280
ಬೆಳ್ಳಿ ಬೆಲೆ: ರೂ. 64,200

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,390
24 ಕ್ಯಾರೆಟ್ ಚಿನ್ನ ರೂ. 48,290
ಬೆಳ್ಳಿ ಬೆಲೆ: ರೂ. 64,200

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,790
24 ಕ್ಯಾರೆಟ್ ಚಿನ್ನ ರೂ. 48,490
ಬೆಳ್ಳಿ ಬೆಲೆ: ರೂ. 64,200

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,440
24 ಕ್ಯಾರೆಟ್ ಚಿನ್ನ ರೂ. 49,140
ಬೆಳ್ಳಿ ಬೆಲೆ: ರೂ. 64,200

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+