ಚಿನ್ನದ ಬೆಲೆ ಇಳಿಕೆ: ಸೆ. 13ರಂದು ಯಾವ ನಗರದಲ್ಲಿ ಎಷ್ಟಿದೆ ತಿಳಿದುಕೊಳ್ಳಿ..

ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಹಲವು ದಿನಗಳಲ್ಲಿ ಹಳದಿ ಲೋಹದ ಬೆಲೆ ಸಾಕಷ್ಟು ಏರಿಳಿತಗೊಳ್ಳುತ್ತಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,140 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,340 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 800 ರೂಪಾಯಿ ಇಳಿಕೆಗೊಂಡು 63,400 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,990
24 ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 63,400

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,990
24 ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 63,400

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,990
24 ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 63,400

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,140
24 ಕ್ಯಾರೆಟ್ ಚಿನ್ನ ರೂ. 50,340
ಬೆಳ್ಳಿ ದರ: ರೂ. 63,400

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,010 (60 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,010 (60 ರೂ. ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,010 (60 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,010 (60 ರೂ. ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,010 (60 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,010 (60 ರೂ. ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,000 (190 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,300 (10 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,400

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,390
24ಕ್ಯಾರೆಟ್ ಚಿನ್ನ ರೂ. 48,390
ಬೆಳ್ಳಿ ದರ: ರೂ. 63,400

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,390
24ಕ್ಯಾರೆಟ್ ಚಿನ್ನ ರೂ. 48,390
ಬೆಳ್ಳಿ ದರ: ರೂ. 63,400

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,990
24ಕ್ಯಾರೆಟ್ ಚಿನ್ನ ರೂ. 47,990
ಬೆಳ್ಳಿ ದರ: ರೂ. 63,400

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,390
24ಕ್ಯಾರೆಟ್ ಚಿನ್ನ ರೂ. 48,390
ಬೆಳ್ಳಿ ದರ: ರೂ. 64,200

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,180 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 47,290 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 63,400

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,180 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 47,290 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 63,400

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 45,180 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,290 (1010 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 63,400

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,790
24 ಕ್ಯಾರೆಟ್ ಚಿನ್ನ ರೂ. 48,490
ಬೆಳ್ಳಿ ಬೆಲೆ: ರೂ. 63,400

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,550 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,250 (110 ರೂ. ಏರಿಕೆ)
ಬೆಳ್ಳಿ ದರ: ರೂ. 63,400

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+