For Quick Alerts
ALLOW NOTIFICATIONS  
For Daily Alerts

ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ, 10 ಗ್ರಾಂ ಬೆಲೆ ಎಷ್ಟಿದೆ?

|

ಭಾರತೀಯ ಮಾರುಕಟ್ಟೆಯಲ್ಲಿ ಏರಿಕೆಗೊಂಡಿದ್ದ ಚಿನ್ನದ ಬೆಲೆ ಗುರುವಾರ (ಸೆ. 16) ಕುಸಿದಿರುವುದು ಆಭರಣ ಪ್ರಿಯರಿಗೆ ಖುಷಿ ನೀಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,150 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,350 ರೂಪಾಯಿಗೆ ತಗ್ಗಿದೆ. ಬೆಳ್ಳಿ ಬೆಲೆಯು ಕೆಜಿಗೆ 600 ರೂಪಾಯಿ ಇಳಿಕೆಗೊಂಡು 62,800 ರೂಪಾಯಿ ದಾಖಲಾಗಿದೆ.

 

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು

22ಕ್ಯಾರೆಟ್ ಚಿನ್ನ ರೂ. 44,000 (300 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,000 (330 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಮೈಸೂರು

22ಕ್ಯಾರೆಟ್ ಚಿನ್ನ ರೂ. 44,000 (300 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,000 (330 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಮಂಗಳೂರು

22ಕ್ಯಾರೆಟ್ ಚಿನ್ನ ರೂ. 44,000 (300 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,000 (330 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್‌ನ ಸೆಪ್ಟೆಂಬರ್ 16ರ ಮಾರುಕಟ್ಟೆ ದರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ

22ಕ್ಯಾರೆಟ್ ಚಿನ್ನ ರೂ. 46,150 (300 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 50,350 (320 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಮುಂಬೈ

22 ಕ್ಯಾರೆಟ್ ಚಿನ್ನ ರೂ. 45,780 (550 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 46,780 (550 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ನಾಗಪುರ

22 ಕ್ಯಾರೆಟ್ ಚಿನ್ನ ರೂ. 45,780 (550 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 46,780 (550 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಪುಣೆ

22 ಕ್ಯಾರೆಟ್ ಚಿನ್ನ ರೂ. 45,780 (550 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 46,780 (550 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಜೈಪುರ

22ಕ್ಯಾರೆಟ್ ಚಿನ್ನ ರೂ. 46,000 (300 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,300 (300 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ

22ಕ್ಯಾರೆಟ್ ಚಿನ್ನ ರೂ. 44,300 (300 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,330 (330 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಕೊಯಿಮತ್ತೂರು

22ಕ್ಯಾರೆಟ್ ಚಿನ್ನ ರೂ. 44,300 (300 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,330 (330 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಹೈದರಾಬಾದ್

22ಕ್ಯಾರೆಟ್ ಚಿನ್ನ ರೂ. 44,000 (300 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,000 (330 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ನಗರ: ಮಧುರೈ

22ಕ್ಯಾರೆಟ್ ಚಿನ್ನ ರೂ. 44,300 (300 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,330 (330 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ: ರೂ. 45,480 (10 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ: ರೂ. 48,600

ಬೆಳ್ಳಿ ಬೆಲೆ: ರೂ. 62,800

ನಗರ: ಸೂರತ್

22 ಕ್ಯಾರೆಟ್ ಚಿನ್ನ: ರೂ. 45,480 (10 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ: ರೂ. 48,600

ಬೆಳ್ಳಿ ಬೆಲೆ: ರೂ. 62,800

ನಗರ: ಭುವನೇಶ್ವರ

22ಕ್ಯಾರೆಟ್ ಚಿನ್ನ: ರೂ. 44,300

24 ಕ್ಯಾರೆಟ್ ಚಿನ್ನ ರೂ. 48,190 (180 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 62,800

ನಗರ: ಚಂಡೀಗಡ

22 ಕ್ಯಾರೆಟ್ ಚಿನ್ನ ರೂ. 45,800 (400 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,450 (300 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 62,800

ನಗರ: ಕೋಲ್ಕತ್ತಾ

22ಕ್ಯಾರೆಟ್ ಚಿನ್ನ ರೂ. 45,800 (400 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 49,000 (250 ರೂ. ಇಳಿಕೆ)

ಬೆಳ್ಳಿ ದರ: ರೂ. 62,800

English summary

Gold And Silver Rate In India's Major Cities On September 16, 2021

Gold, silver rate in India's major cities including Bengaluru, Chennai, Mumbai, Delhi on September 16, 2021
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X