ಗುಡ್‌ನ್ಯೂಸ್: ಚಿನ್ನದ ಬೆಲೆ ಇಳಿಕೆ, ಸೆ. 23ರ ಬೆಲೆ ಇಲ್ಲಿದೆ

ಭಾರತೀಯ ಮಾರುಕಟ್ಟೆಯಲ್ಲಿ ಗುರುವಾರ (ಸೆ. 23) ಹಳದಿ ಲೋಹದ ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಖುಷಿ ನೀಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,750 ರೂಪಾಯಿಗೆ ಕುಸಿದಿದ್ದು, ಶುದ್ಧ ಚಿನ್ನ 10 ಗ್ರಾಂ 49,900 ರೂಪಾಯಿಗೆ ಇಳಿಕೆಗೊಂಡಿದೆ. ಬೆಳ್ಳಿ ಬೆಲೆಯು ಕೆಜಿಗೆ 300 ರೂಪಾಯಿ ಕುಸಿದು 60,600 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (280 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,600 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (280 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,600 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,560 (280 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,750 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,900 (280 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,300 (60 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,300 (60 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,300 (60 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,300 (60 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,300 (60 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,300 (60 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,550 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,850 (250 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 43,880 (220 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,870 (240 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 43,880 (220 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,870 (240 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,600 (250 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,560 (280 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 43,880 (220 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,870 (240 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,380 (420 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 47,610 (420 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 60,600

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,380 (420 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 47,610 (420 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 60,600

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,850 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,770 (240 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 60,600

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 44,300 (300 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,100 (300 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 60,600

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 45,900 (300 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,600 (300 ರೂ. ಇಳಿಕೆ)
ಬೆಳ್ಳಿ ದರ: ರೂ. 60,600

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+