ಚಿನ್ನದ ಬೆಲೆ ಏರಿಕೆ: ಸೆಪ್ಟೆಂಬರ್ 27ರಂದು ಯಾವ ನಗರದಲ್ಲಿ ಬೆಲೆ ಎಷ್ಟಿದೆ?

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಶನಿವಾರ (ಸೆ. 27) ಇಳಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಮತ್ತಷ್ಟು ಖುಷಿ ನೀಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,350 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 49,480 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 600 ರೂಪಾಯಿ ಹೆಚ್ಚಾಗಿ 60,500 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,350 (150 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,290 (160 ರೂ. ಏರಿಕೆ)
ಬೆಳ್ಳಿ ದರ: ರೂ. 60,500

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,350 (150 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,290 (160 ರೂ. ಏರಿಕೆ)
ಬೆಳ್ಳಿ ದರ: ರೂ. 60,500

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,350 (150 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,290 (160 ರೂ. ಏರಿಕೆ)
ಬೆಳ್ಳಿ ದರ: ರೂ. 60,500

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 43,350
24 ಕ್ಯಾರೆಟ್ ಚಿನ್ನ ರೂ. 49,480
ಬೆಳ್ಳಿ ದರ: ರೂ. 60,500

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,240
24 ಕ್ಯಾರೆಟ್ ಚಿನ್ನ ರೂ. 46,240
ಬೆಳ್ಳಿ ದರ: ರೂ. 60,500

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,240
24 ಕ್ಯಾರೆಟ್ ಚಿನ್ನ ರೂ. 46,240
ಬೆಳ್ಳಿ ದರ: ರೂ. 59,900

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,240
24 ಕ್ಯಾರೆಟ್ ಚಿನ್ನ ರೂ. 46,240
ಬೆಳ್ಳಿ ದರ: ರೂ. 59,900

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,200
24 ಕ್ಯಾರೆಟ್ ಚಿನ್ನ ರೂ. 47,450
ಬೆಳ್ಳಿ ದರ: ರೂ. 60,500

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 43,690 (120 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,660 (130 ರೂ. ಏರಿಕೆ)
ಬೆಳ್ಳಿ ದರ: ರೂ. 60,500

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 43,690 (120 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,660 (130 ರೂ. ಏರಿಕೆ)
ಬೆಳ್ಳಿ ದರ: ರೂ. 60,500

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,350 (150 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 47,290 (160 ರೂ. ಏರಿಕೆ)
ಬೆಳ್ಳಿ ದರ: ರೂ. 60,500

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 43,690 (120 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,660 (130 ರೂ. ಏರಿಕೆ)
ಬೆಳ್ಳಿ ದರ: ರೂ. 60,500

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,480
24 ಕ್ಯಾರೆಟ್ ಚಿನ್ನ: ರೂ. 47,710
ಬೆಳ್ಳಿ ಬೆಲೆ: ರೂ. 60,500

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,480
24 ಕ್ಯಾರೆಟ್ ಚಿನ್ನ: ರೂ. 47,710
ಬೆಳ್ಳಿ ಬೆಲೆ: ರೂ. 60,500

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,570
24 ಕ್ಯಾರೆಟ್ ಚಿನ್ನ ರೂ. 47,470
ಬೆಳ್ಳಿ ಬೆಲೆ: ರೂ. 59,900

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 44,570
24 ಕ್ಯಾರೆಟ್ ಚಿನ್ನ ರೂ. 47,470
ಬೆಳ್ಳಿ ಬೆಲೆ: ರೂ. 60,500

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 45,900
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 60,500

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+