ಆಭರಣ ಖರೀದಿದಾರರಿಗೆ ಮತ್ತಷ್ಟು ಖುಷಿ: ಚಿನ್ನದ ಬೆಲೆ ಮತ್ತೆ ಇಳಿಕೆ

ಚಿನ್ನದ ಆಭರಣಗಳನ್ನು ಖರೀದಿಸಬೇಕೆಂದು ಯೋಜಿಸುತ್ತಿದ್ದವರಿಗೆ ಮತ್ತಷ್ಟು ಹಣ ಉಳಿತಾಯ ಮಾಡುವ ಅವಕಾಶ ಒದಗಿಬಂದಿದೆ. ಏಕೆಂದರೆ ಹಳದಿ ಲೋಹದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಗುರುವಾರ (ಸೆ. 30) ಕೂಡ ಚಿನ್ನದ ಬೆಲೆ ಇಳಿಕೆಗೊಂಡಿದೆ.

ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,200 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 49,310 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 1850 ರೂಪಾಯಿ ಇಳಿಕೆಗೊಂಡು 58,600 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,050 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,960 (170 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,050 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,960 (170 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,050 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,960 (170 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,200 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,310 (170 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 44,490 (610 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,490 (610 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 44,490 (610 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,490 (610 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 44,490 (610 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,490 (610 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,000 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,300 (100 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 43,400 (100 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,350 (110 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 43,400 (100 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,350 (110 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,050 (150 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 46,960 (170 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 43,400 (100 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,350 (110 ರೂ. ಇಳಿಕೆ)
ಬೆಳ್ಳಿ ದರ: ರೂ. 58,600

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,280
24 ಕ್ಯಾರೆಟ್ ಚಿನ್ನ: ರೂ. 47,410
ಬೆಳ್ಳಿ ಬೆಲೆ: ರೂ. 58,600

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,280
24 ಕ್ಯಾರೆಟ್ ಚಿನ್ನ: ರೂ. 47,410
ಬೆಳ್ಳಿ ಬೆಲೆ: ರೂ. 60,450

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,400 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,200 (800 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 58,600

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 43,800 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,600 (200 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 58,600

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 48,250
ಬೆಳ್ಳಿ ದರ: ರೂ. 58,600

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+