ದೇಶದಲ್ಲಿ ಸತತ ಎರಡು ದಿನಗಳ ಕಾಲ ಸ್ಥಿರವಾಗಿದ್ದ ಚಿನ್ನದ ಬೆಲೆಯು ಇಂದು ಏರಿಕೆ ಕಂಡಿದೆ. ಏಪ್ರಿಲ್ 12ರಂದು ಚಿನ್ನದ ಬೆಲೆಯು ಏರಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400 ರೂ ಏರಿಕೆ ಕಂಡು, ಪ್ರಸ್ತುತ 49,000 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಏರಿಕೆ ಕಂಡಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ ಬೆಲೆಯು 430 ರೂ ಹೆಚ್ಚಳವಾಗಿ, 53,450 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ ಹಿಗ್ಗಿದೆ. ಬೆಳ್ಳಿ ದರವು ಕೆಜಿಗೆ ಪ್ರಸ್ತುತ 400 ರೂ ಏರಿ, 67,800 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್ ನಲ್ಲಿ ಏಪ್ರಿಲ್ 12ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 52435.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.10ರಷ್ಟು ಇಳಿಕೆಯಾಗಿ 1,950.88 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.79ರಷ್ಟು ಕುಗ್ಗಿ 24.89 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,450 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,450 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,450 ರೂ. ಇದೆ. ಚೆನ್ನೈನಲ್ಲಿ 49,560 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,060 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,450 ರೂ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 72,700 ರೂಪಾಯಿ (+400 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 72,700 ರೂಪಾಯಿ (+400 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,700 ರೂ (-----)
24 ಕ್ಯಾರೆಟ್ ಚಿನ್ನ 53,120 ರೂ (-----)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,750 ರೂ (-----)
24 ಕ್ಯಾರೆಟ್ ಚಿನ್ನ 53,170 ರೂ (-----)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 49,560 ರೂ (+100 ರೂ)
24 ಕ್ಯಾರೆಟ್ ಚಿನ್ನ 54,060 ರೂ (+100 ರೂ)
ಬೆಳ್ಳಿ ದರ: 72,700 ರೂಪಾಯಿ (+400 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 49,560 ರೂ (+100 ರೂ)
24 ಕ್ಯಾರೆಟ್ ಚಿನ್ನ 54,060 ರೂ (+100 ರೂ)
ಬೆಳ್ಳಿ ದರ: 72,700 ರೂಪಾಯಿ (+400 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 72,700 ರೂಪಾಯಿ (+400 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 72,700 ರೂಪಾಯಿ (+400 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,650 ರೂ (-----)
24 ಕ್ಯಾರೆಟ್ ಚಿನ್ನ 53,070 ರೂ (-----)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,650 ರೂ (-----)
24 ಕ್ಯಾರೆಟ್ ಚಿನ್ನ 53,070 ರೂ (-----)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 49,000 ರೂ (+400 ರೂ)
24 ಕ್ಯಾರೆಟ್ ಚಿನ್ನ 53,450 ರೂ (+430 ರೂ)
ಬೆಳ್ಳಿ ದರ: 67,800 ರೂಪಾಯಿ (+100 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,750 ರೂ (-----)
24 ಕ್ಯಾರೆಟ್ ಚಿನ್ನ 53,170 ರೂ (-----)
ಬೆಳ್ಳಿ ದರ: 67,800 ರೂಪಾಯಿ (+100 ರೂ)
More From GoodReturns

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ



Click it and Unblock the Notifications