Gold Rate Today : ಚಿನ್ನದ ಬೆಲೆ 200 ರೂ. ಏರಿಕೆ: ಏಪ್ರಿಲ್ 18ರಂದು ಚಿನ್ನ-ಬೆಳ್ಳಿ ದರ ಎಷ್ಟಿದೆ?

ನವದೆಹಲಿ, ಏಪ್ರಿಲ್ 18: ಭಾರತದಲ್ಲಿ ಎರಡು ದಿನಗಳಿಂದ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲೂ 800 ರೂಪಾಯಿ ಹೆಚ್ಚಳವಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 54,060 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 800 ರೂಪಾಯಿ ಏರಿಕೆಯಾಗಿದ್ದು, 69,900 ರೂಪಾಯಿಗೆ ಹೆಚ್ಚಾಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,380 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,380 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,380 ರೂ. ಇದೆ. ಚೆನ್ನೈನಲ್ಲಿ 50,470 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 55,060 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,380 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 18ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 53551 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.25ರಷ್ಟು ಏರಿಕೆಯಾಗಿ 1,993.01 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.72ರಷ್ಟು ಏರಿಕೆಯಾಗಿದ್ದು, 26.04 ಯುಎಸ್ ಡಾಲರ್ ಆಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರವನ್ನು ಮುಂದೆ ಓದಿ.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 75,200 ರೂಪಾಯಿ

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 75,200 ರೂಪಾಯಿ

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 75,200 ರೂಪಾಯಿ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 69,900 ರೂಪಾಯಿ

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 69,900 ರೂಪಾಯಿ

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 69,900 ರೂಪಾಯಿ

ನಗರ: ಪುಣೆ

22 ಕ್ಯಾರೆಟ್ ಚಿನ್ನ 49,880 ರೂ

24 ಕ್ಯಾರೆಟ್ ಚಿನ್ನ 54,460 ರೂ

ಬೆಳ್ಳಿ ದರ: 69,900 ರೂಪಾಯಿ

ನಗರ: ಜೈಪುರ

22 ಕ್ಯಾರೆಟ್ ಚಿನ್ನ 49,950 ರೂ

24 ಕ್ಯಾರೆಟ್ ಚಿನ್ನ 54,480 ರೂ

ಬೆಳ್ಳಿ ದರ: 69,900 ರೂಪಾಯಿ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 50,470 ರೂ

24 ಕ್ಯಾರೆಟ್ ಚಿನ್ನ 55,060 ರೂ

ಬೆಳ್ಳಿ ದರ: 75,200 ರೂಪಾಯಿ

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 50,470 ರೂ

24 ಕ್ಯಾರೆಟ್ ಚಿನ್ನ 55,060 ರೂ

ಬೆಳ್ಳಿ ದರ: 75,200 ರೂಪಾಯಿ

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 75,200 ರೂಪಾಯಿ

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 75,200 ರೂಪಾಯಿ

ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 49,900 ರೂ

24 ಕ್ಯಾರೆಟ್ ಚಿನ್ನ 54,430 ರೂ

ಬೆಳ್ಳಿ ದರ: 69,900 ರೂಪಾಯಿ

ನಗರ: ಸೂರತ್

22 ಕ್ಯಾರೆಟ್ ಚಿನ್ನ 49,900 ರೂ

24 ಕ್ಯಾರೆಟ್ ಚಿನ್ನ 54,430 ರೂ

ಬೆಳ್ಳಿ ದರ: 69,900 ರೂಪಾಯಿ

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 49,850 ರೂ

24 ಕ್ಯಾರೆಟ್ ಚಿನ್ನ 54,380 ರೂ

ಬೆಳ್ಳಿ ದರ: 69,900 ರೂಪಾಯಿ

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 49,950 ರೂ

24 ಕ್ಯಾರೆಟ್ ಚಿನ್ನ 54,480 ರೂ

ಬೆಳ್ಳಿ ದರ: 69,900 ರೂಪಾಯಿ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+