ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿನ ಏರಿಳಿತ ಮುಂದುವರಿದಿದೆ. ಸೋಮವಾರ 300 ರೂಪಾಯಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಮಂಗಳವಾರ ಸ್ಥಿರವಾಗಿದೆ. ಇನ್ನು ಬೆಳ್ಳಿ ದರದಲ್ಲಿ 100 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,850 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 54,380 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 100 ರೂಪಾಯಿ ಏರಿಕೆಯಾಗಿದ್ದು, 70,000 ರೂಪಾಯಿಗೆ ಹೆಚ್ಚಾಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,380 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,380 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,380 ರೂ. ಇದೆ. ಚೆನ್ನೈನಲ್ಲಿ 50,470 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,060 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,380 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 19ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 53305 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.05ರಷ್ಟು ಇಳಿಕೆಯಾಗಿ 1,976.63 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.04ರಷ್ಟು ಏರಿಕೆಯಾಗಿದ್ದು, 25.88 ಯುಎಸ್ ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,900 ರೂಪಾಯಿ
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,900 ರೂಪಾಯಿ
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,900 ರೂಪಾಯಿ
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ದರ: 70,000 ರೂಪಾಯಿ
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ದರ: 70,000 ರೂಪಾಯಿ
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ದರ: 70,000 ರೂಪಾಯಿ
ನಗರ: ಪುಣೆ
22 ಕ್ಯಾರೆಟ್ ಚಿನ್ನ 49,880 ರೂ
24 ಕ್ಯಾರೆಟ್ ಚಿನ್ನ 54,460 ರೂ
ಬೆಳ್ಳಿ ದರ: 70,000 ರೂಪಾಯಿ
ನಗರ: ಜೈಪುರ
22 ಕ್ಯಾರೆಟ್ ಚಿನ್ನ 49,950 ರೂ
24 ಕ್ಯಾರೆಟ್ ಚಿನ್ನ 54,480 ರೂ
ಬೆಳ್ಳಿ ದರ: 70,000 ರೂಪಾಯಿ
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 50,470 ರೂ
24 ಕ್ಯಾರೆಟ್ ಚಿನ್ನ 55,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,900 ರೂಪಾಯಿ
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 50,470 ರೂ
24 ಕ್ಯಾರೆಟ್ ಚಿನ್ನ 55,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,900 ರೂಪಾಯಿ
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,900 ರೂಪಾಯಿ
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,900 ರೂಪಾಯಿ
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 49,900 ರೂ
24 ಕ್ಯಾರೆಟ್ ಚಿನ್ನ 54,430 ರೂ
ಬೆಳ್ಳಿ ದರ: 70,000 ರೂಪಾಯಿ
ನಗರ: ಸೂರತ್
22 ಕ್ಯಾರೆಟ್ ಚಿನ್ನ 49,900 ರೂ
24 ಕ್ಯಾರೆಟ್ ಚಿನ್ನ 54,430 ರೂ
ಬೆಳ್ಳಿ ದರ: 70,000 ರೂಪಾಯಿ
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 49,850 ರೂ
24 ಕ್ಯಾರೆಟ್ ಚಿನ್ನ 54,380 ರೂ
ಬೆಳ್ಳಿ ದರ: 70,000 ರೂಪಾಯಿ
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 49,950 ರೂ
24 ಕ್ಯಾರೆಟ್ ಚಿನ್ನ 54,480 ರೂ
ಬೆಳ್ಳಿ ದರ: 70,000 ರೂಪಾಯಿ


Click it and Unblock the Notifications