ದೇಶದ ಪ್ರಮುಖ ನಗರಗಳಲ್ಲಿ ಏ.22ರ ಚಿನ್ನ, ಬೆಳ್ಳಿ ದರ ಹೇಗಿದೆ?

ದೇಶದಲ್ಲಿ ಇಂದು ಚಿನ್ನದ ಬೆಲೆಯು ಸ್ಥಿರವಾಗಿದೆ. ದೇಶದಲ್ಲಿ ಏಪ್ರಿಲ್ 22ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,300 ರೂಪಾಯಿ ಆಗಿದೆ. ಈ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,780 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 300 ರೂಪಾಯಿ ಇಳಿಕೆಯಾಗಿದ್ದು, 67,100 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,780 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,780 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,780 ರೂ. ಇದೆ. ಚೆನ್ನೈನಲ್ಲಿ 49,650 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,160 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,780 ರೂ ಇದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್ ನಲ್ಲಿ ಏಪ್ರಿಲ್‌ 22ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 52605.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.09ರಷ್ಟು ಏರಿಕೆಯಾಗಿ 1,952.95 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.60ರಷ್ಟು ಇಳಿಕೆಯಾಗಿದ್ದು, 24.49 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾವಣೆ ಹೊಂದುತ್ತದೆ. ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 72,100 ರೂಪಾಯಿ (-900 ರೂ)

ನಗರ: ಮೈಸೂರು

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 72,100 ರೂಪಾಯಿ (-900 ರೂ)

ನಗರ: ಮಂಗಳೂರು

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 72,100 ರೂಪಾಯಿ (-900 ರೂ)

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

ನಗರ: ಮುಂಬೈ

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

ನಗರ: ಕೋಲ್ಕತಾ

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

ನಗರ: ಪುಣೆ

22 ಕ್ಯಾರೆಟ್ ಚಿನ್ನ 49,360 ರೂ (------)
24 ಕ್ಯಾರೆಟ್ ಚಿನ್ನ 53,840 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

ನಗರ: ಜೈಪುರ

22 ಕ್ಯಾರೆಟ್ ಚಿನ್ನ 49,650 ರೂ (------)
24 ಕ್ಯಾರೆಟ್ ಚಿನ್ನ 54,210 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ

22 ಕ್ಯಾರೆಟ್ ಚಿನ್ನ 49,450 ರೂ (------)
24 ಕ್ಯಾರೆಟ್ ಚಿನ್ನ 53,930 ರೂ (------)
ಬೆಳ್ಳಿ ದರ: 72,100 ರೂಪಾಯಿ (-900 ರೂ)

ನಗರ: ಕೊಯಮತ್ತೂರು

22 ಕ್ಯಾರೆಟ್ ಚಿನ್ನ 49,650 ರೂ (+190 ರೂಪಾಯಿ)
24 ಕ್ಯಾರೆಟ್ ಚಿನ್ನ 53,160 ರೂ (+200 ರೂಪಾಯಿ)
ಬೆಳ್ಳಿ ದರ: 72,100 ರೂಪಾಯಿ (-900 ರೂ)

ನಗರ: ಹೈದರಾಬಾದ್

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 72,100 ರೂಪಾಯಿ (-900 ರೂ)

ನಗರ: ತಿರುವನಂತಪುರಂ

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 72,100 ರೂಪಾಯಿ (-900 ರೂ)

 

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ 49,350 ರೂ (------)
24 ಕ್ಯಾರೆಟ್ ಚಿನ್ನ 53,830 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

ನಗರ: ಸೂರತ್

22 ಕ್ಯಾರೆಟ್ ಚಿನ್ನ 49,350 ರೂ (------)
24 ಕ್ಯಾರೆಟ್ ಚಿನ್ನ 53,830 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

ನಗರ: ಭುವನೇಶ್ವರ

22 ಕ್ಯಾರೆಟ್ ಚಿನ್ನ 49,300 ರೂ (------)
24 ಕ್ಯಾರೆಟ್ ಚಿನ್ನ 53,780 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

ನಗರ: ಚಂಡೀಗಢ

22 ಕ್ಯಾರೆಟ್ ಚಿನ್ನ 49,450 ರೂ (------)
24 ಕ್ಯಾರೆಟ್ ಚಿನ್ನ 53,930 ರೂ (------)
ಬೆಳ್ಳಿ ದರ: 67,100 ರೂಪಾಯಿ (-300 ರೂ)

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+