ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಏಪ್ರಿಲ್ 5ರಂದು ದೇಶದಲ್ಲಿ ಚಿನ್ನದ ಬೆಲೆ ಸ್ಥಿರವಾಗಿದ್ದರೆ, ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ 47,800 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ ಬೆಲೆಯು 52,140 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ ಇಳಿದಿದೆ. ಬೆಳ್ಳಿ ದರವು ಕೆಜಿಗೆ ಪ್ರಸ್ತುತ 300 ರೂ ಇಳಿದಿದ್ದು 66,300 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾ ಹಾಗೂ ಉಕ್ರೇನ್ ಯುದ್ಧದ ನಡುವೆ ಎಂಸಿಕ್ಸ್ ನಲ್ಲಿ ಏಪ್ರಿಲ್ 5ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51551.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.10ರಷ್ಟು ಕುಗ್ಗಿ 1,929.6 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.54ರಷ್ಟು ಏರಿಕೆಯಾಗಿ 24.66 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,140 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,140 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,140 ರೂ. ಇದೆ. ಚೆನ್ನೈನಲ್ಲಿ 48,160 ರೂ. ಹಾಗೂ ಅಪರಂಜಿ 52,540 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,140 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 71,000 ರೂಪಾಯಿ
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 71,000 ರೂಪಾಯಿ
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 71,000 ರೂಪಾಯಿ
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,300 ರೂಪಾಯಿ
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,300 ರೂಪಾಯಿ
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,300 ರೂಪಾಯಿ
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,850 ರೂ
24 ಕ್ಯಾರೆಟ್ ಚಿನ್ನ 52,190 ರೂ
ಬೆಳ್ಳಿ ದರ: 66,300 ರೂಪಾಯಿ
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,950 ರೂ
24 ಕ್ಯಾರೆಟ್ ಚಿನ್ನ 52,290 ರೂ
ಬೆಳ್ಳಿ ದರ: 66,300 ರೂಪಾಯಿ
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,160 ರೂ
24 ಕ್ಯಾರೆಟ್ ಚಿನ್ನ 52,540 ರೂ
ಬೆಳ್ಳಿ ದರ: 71,000 ರೂಪಾಯಿ
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,160 ರೂ
24 ಕ್ಯಾರೆಟ್ ಚಿನ್ನ 52,540 ರೂ
ಬೆಳ್ಳಿ ದರ: 71,000 ರೂಪಾಯಿ
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 71,000 ರೂಪಾಯಿ
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 71,000 ರೂಪಾಯಿ
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,880 ರೂ
24 ಕ್ಯಾರೆಟ್ ಚಿನ್ನ 52,220 ರೂ
ಬೆಳ್ಳಿ ದರ: 66,300 ರೂಪಾಯಿ
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,880 ರೂ
24 ಕ್ಯಾರೆಟ್ ಚಿನ್ನ 52,220 ರೂ
ಬೆಳ್ಳಿ ದರ: 66,300 ರೂಪಾಯಿ
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,300 ರೂಪಾಯಿ
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,950 ರೂ
24 ಕ್ಯಾರೆಟ್ ಚಿನ್ನ 52,290 ರೂ
ಬೆಳ್ಳಿ ದರ: 66,300 ರೂಪಾಯಿ
More From GoodReturns

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!



Click it and Unblock the Notifications