ರಷ್ಯಾ- ಉಕ್ರೇನ್ ಸಂಘರ್ಷದ ನಡುವೆ ಜಾಗತಿಕ ಹಾಗೂ ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಏಪ್ರಿಲ್ 7ರಂದು ಚಿನ್ನದ ಬೆಲೆ ಇಳಿಕೆಯಾಗಿದೆ.ಬೆಳ್ಳಿ ಬೆಲೆಯಲ್ಲಿ ಬುಧವಾರ 100 ರೂಪಾಯಿ ಇಳಿಕೆಯಾಗಿದೆ.
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ 47,800 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಪ್ರಸ್ತುತ ಬೆಲೆಯು 52,140 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ ಇಳಿದಿದೆ. ಬೆಳ್ಳಿ ದರವು ಕೆಜಿಗೆ ಪ್ರಸ್ತುತ 100 ರೂ ಇಳಿದಿದ್ದು 66,200 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.
ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾ ಹಾಗೂ ಉಕ್ರೇನ್ ಯುದ್ಧದ ನಡುವೆ ಎಂಸಿಕ್ಸ್ ನಲ್ಲಿ ಏಪ್ರಿಲ್ 7ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51,839.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.54ರಷ್ಟು ಕುಗ್ಗಿ 1,934.35 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.79ರಷ್ಟು ಏರಿಕೆಯಾಗಿ 24.61 ಯುಎಸ್ ಡಾಲರ್ ಆಗಿದೆ.
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 70,700 ರೂಪಾಯಿ
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 70,700 ರೂಪಾಯಿ
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 70,700 ರೂಪಾಯಿ
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,200 ರೂಪಾಯಿ
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,200 ರೂಪಾಯಿ
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,200 ರೂಪಾಯಿ
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,850 ರೂ
24 ಕ್ಯಾರೆಟ್ ಚಿನ್ನ 52,190 ರೂ
ಬೆಳ್ಳಿ ದರ: 66,200 ರೂಪಾಯಿ
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,950 ರೂ
24 ಕ್ಯಾರೆಟ್ ಚಿನ್ನ 52,290 ರೂ
ಬೆಳ್ಳಿ ದರ: 66,200 ರೂಪಾಯಿ
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,160 ರೂ
24 ಕ್ಯಾರೆಟ್ ಚಿನ್ನ 52,540 ರೂ
ಬೆಳ್ಳಿ ದರ: 70,700 ರೂಪಾಯಿ
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,160 ರೂ
24 ಕ್ಯಾರೆಟ್ ಚಿನ್ನ 52,540 ರೂ
ಬೆಳ್ಳಿ ದರ: 70,700 ರೂಪಾಯಿ
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 70,700 ರೂಪಾಯಿ
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 70,700 ರೂಪಾಯಿ
ಸೂರತ್ ಚಿನ್ನದ ದರ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,880 ರೂ
24 ಕ್ಯಾರೆಟ್ ಚಿನ್ನ 52,220 ರೂ
ಬೆಳ್ಳಿ ದರ: 66,200 ರೂಪಾಯಿ
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,880 ರೂ
24 ಕ್ಯಾರೆಟ್ ಚಿನ್ನ 52,220 ರೂ
ಬೆಳ್ಳಿ ದರ: 66,200 ರೂಪಾಯಿ
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,800 ರೂ
24 ಕ್ಯಾರೆಟ್ ಚಿನ್ನ 52,140 ರೂ
ಬೆಳ್ಳಿ ದರ: 66,200 ರೂಪಾಯಿ
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,950 ರೂ
24 ಕ್ಯಾರೆಟ್ ಚಿನ್ನ 52,290 ರೂ
ಬೆಳ್ಳಿ ದರ: 66,200 ರೂಪಾಯಿ


Click it and Unblock the Notifications