ಭಾರತದ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಏಪ್ರಿಲ್ 7ರಂದು ಬರೋಬ್ಬರಿ 4800 ರೂಪಾಯಿ ಏರಿಕೆ ಆಗಿದ್ದ ಬೆಳ್ಳಿಯ ಬೆಲೆಯು 24 ಗಂಟೆಗಳಲ್ಲೇ 4200 ರೂಪಾಯಿ ಇಳಿಕೆಯಾಗಿದೆ. ಆ ಮೂಲಕ ಬೆಳ್ಳಿ ಬೆಲೆಯು 71,000 ರೂಪಾಯಿಯಿಂದ 66,800 ರೂಪಾಯಿಗೆ ಇಳಿದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗಿದ್ದು, 48,250 ರೂಪಾಯಿ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 260 ರೂಪಾಯಿ ಏರಿಕೆ ಆಗಿದೆ. ಪ್ರಸ್ತುತ ಬೆಲೆಯು 52,630 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 8ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 51941 ರೂ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.13ರಷ್ಟು ಏರಿಕೆಯಾಗಿ 1,935.21 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.77ರಷ್ಟು ಇಳಿಕೆಯಾಗಿದ್ದು, 24.45 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,250 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,630 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,250 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,630 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,250 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,630 ರೂ. ಇದೆ. ಚೆನ್ನೈನಲ್ಲಿ 48,820 ರೂ. ಹಾಗೂ ಅಪರಂಜಿ 53,260 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,250 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,630 ರೂ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 71,300 ರೂಪಾಯಿ
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 71,300 ರೂಪಾಯಿ
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 71,300 ರೂಪಾಯಿ
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 66,800 ರೂಪಾಯಿ
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 66,800 ರೂಪಾಯಿ
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 66,800 ರೂಪಾಯಿ
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 66,800 ರೂಪಾಯಿ
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,400 ರೂ
24 ಕ್ಯಾರೆಟ್ ಚಿನ್ನ 52,680 ರೂ
ಬೆಳ್ಳಿ ದರ: 66,200 ರೂಪಾಯಿ
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,820 ರೂ
24 ಕ್ಯಾರೆಟ್ ಚಿನ್ನ 53,260 ರೂ
ಬೆಳ್ಳಿ ದರ: 71,300 ರೂಪಾಯಿ
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,820 ರೂ
24 ಕ್ಯಾರೆಟ್ ಚಿನ್ನ 53,260 ರೂ
ಬೆಳ್ಳಿ ದರ: 71,300 ರೂಪಾಯಿ
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 71,300 ರೂಪಾಯಿ
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 71,300 ರೂಪಾಯಿ
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 66,800 ರೂಪಾಯಿ
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,660 ರೂ
ಬೆಳ್ಳಿ ದರ: 66,800 ರೂಪಾಯಿ
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,250 ರೂ
24 ಕ್ಯಾರೆಟ್ ಚಿನ್ನ 52,630 ರೂ
ಬೆಳ್ಳಿ ದರ: 66,800 ರೂಪಾಯಿ
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,400 ರೂ
24 ಕ್ಯಾರೆಟ್ ಚಿನ್ನ 52,680 ರೂ
ಬೆಳ್ಳಿ ದರ: 66,800 ರೂಪಾಯಿ


Click it and Unblock the Notifications