ಚಿನ್ನದ ಬೆಲೆಯು ಸತತ ಎರಡು ದಿನಗಳಿಂದ ಇಳಿಕೆ ಕಾಣುತ್ತಿದೆ. ಎರಡು ದಿನಗಳ ಕಾಲ ಸ್ಥಿರತೆ ಕಾಯ್ದುಕೊಂಡಿದ್ದ ಬಂಗಾರ ದರವು ಅದಾದ ಬಳಿಕ ಇಳಿಕೆಯಾಗಿದೆ. ನಾವು ಕಳೆದ ಹತ್ತು ದಿನಗಳಲ್ಲಿ ಗೋಲ್ಡ್ ರೇಟ್ ಅನ್ನು ನೋಡಿದಾಗ ಅದು ಏರಿಕೆಗಿಂತ ಅಧಿಕ ಇಳಿಕೆ ಆಗಿರುವುದು ಕಂಡು ಬರುತ್ತದೆ. ಹತ್ತು ದಿನದಲ್ಲಿ ಬಂಗಾರ ದರವು 350 ರೂಪಾಯಿ ಏರಿಕೆಯಾಗಿದ್ದರೆ, 750 ರೂಪಾಯಿ ಇಳಿಕೆಯಾಗಿದೆ.
ಬೆಳ್ಳಿ ದರವು ಸತತವಾಗಿ ಮೂರು ದಿನಗಳಿಂದ ಇಳಿಕೆ ಕಾಣುತ್ತಿದೆ. ಆಗಸ್ಟ್ 5ರಂದು ಬೆಳ್ಳಿ ರೇಟ್ ಹೆಚ್ಚಳವಾಗಿದ್ದು, ಅದಾದ ಬಳಿಕ ಮತ್ತೆ ಏರಿಕೆಯಾಗಿಲ್ಲ. ಬಂಗಾರದ ದರದಂತೆ ನಾವು ಹತ್ತು ದಿನಗಳ ಬೆಳ್ಳಿ ದರವನ್ನು ನೋಡಿದಾಗ ಏರಿಕೆಗಿಂತ ಅಧಿಕ ದರ ಕುಸಿತ ಕಂಡಿದೆ. 1300 ರೂಪಾಯಿ ಬೆಲೆ ಹೆಚ್ಚಾಗಿದ್ದು, 4800 ರೂಪಾಯಿಯಷ್ಟು ಇಳಿಕೆಯಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಇಳಿಕೆಯಾಗಿದ್ದ ಬಂಗಾರ ದರವು ಇಂದು ಮತ್ತೆ ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 1 ಬಾರಿ ಏರಿಕೆಯಾಗಿದೆ. 2 ಬಾರಿ ಬಂಗಾರ ದರವು ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಮತ್ತೆ ಕುಸಿತ ಕಂಡಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 2 ಬಾರಿ ಸ್ಥಿರವಾಗಿದೆ. 6 ಬಾರಿ ಇಳಿಕೆಯಾಗಿದೆ.
ಆಗಸ್ಟ್ 9ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಕುಗ್ಗಿದ್ದು 54,950 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 59,950 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 73,500 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಆಗಸ್ಟ್ 9ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59265.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 70144.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.02ರಷ್ಟು ಏರಿಕೆ ಕಂಡಿದ್ದು 1,925.97 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.10ರಷ್ಟು ಕುಗ್ಗಿದ್ದು 22.74 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (-110 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (-110 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 60,110 ರೂಪಾಯಿ (-100 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (-110 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (-110 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 54,950 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,950 ರೂಪಾಯಿ (-110 ರೂಪಾಯಿ)

Click it and Unblock the Notifications