ದೇಶದಲ್ಲಿ ಡಿಸೆಂಬರ್ 9 ರಂದು ಚಿನ್ನದ ಬೆಲೆಯು ಸ್ಥಿರವಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಯು ಒಂದೆರಡು ನಗರಗಳಲ್ಲಿ ಇಳಿಕೆ ಕಂಡಿದ್ದು ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆಯು ಚಿನ್ನದ ಬೆಲೆಯು ಸ್ಥಿರವಾಗಿದೆ. ದೇಶದಲ್ಲಿ ಚಿನ್ನದ ಬೆಲೆಯು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,840 ರೂ ಇದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 47,840 ರೂ ಆಗಿದೆ. ನಿನ್ನೆ ಏರಿಕೆ ಕಂಡಿದ್ದ ಬೆಳ್ಳಿಯ ಬೆಲೆಯು ಇಂದು ಇಳಿಕೆ ಕಂಡಿದೆ. ನಿನ್ನೆ ಬೆಳ್ಳಿಯ ಬೆಲೆಯು 700 ರೂಪಾಯಿ ಏರಿಕೆ ಕಂಡಿತ್ತು. ಆದರೆ ಇಂದು ಬೆಳ್ಳಿಯ ಬೆಲೆಯು 300 ರೂಪಾಯಿ ಇಳಿಕೆ ಕಂಡಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,950 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,040 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,840 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,840 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,100 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,390 ರೂ. ಇದೆ. ಚೆನ್ನೈನಲ್ಲಿ 45,140 ರೂ. ಹಾಗೂ ಅಪರಂಜಿ 49,250 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 47,100 ಹಾಗೂ 49,800 ರು ಇದೆ. ಚೆನ್ನೈ ಹಾಗೂ ಕೊಯಮತ್ತೂರನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಪ್ರದೇಶದಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 44,950 ರೂ (-----)
24 ಕ್ಯಾರೆಟ್ ಚಿನ್ನ 49, 040 ರೂ (---- )
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 44,950 ರೂ (-----)
24 ಕ್ಯಾರೆಟ್ ಚಿನ್ನ 49, 040 ರೂ (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 44,950 ರೂ (-----)
24 ಕ್ಯಾರೆಟ್ ಚಿನ್ನ 49, 040 ರೂ (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,100 ರೂ (-----)
24 ಕ್ಯಾರೆಟ್ ಚಿನ್ನ 51,390 ರೂ (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,840 (-----)
24 ಕ್ಯಾರೆಟ್ ಚಿನ್ನ 47,840 ರೂ (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,100 ರೂ (---)
24 ಕ್ಯಾರೆಟ್ ಚಿನ್ನ 49,800 ರೂ (---)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,280 (-----)
24 ಕ್ಯಾರೆಟ್ ಚಿನ್ನ ರೂ. 49,550 (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,300 (-----)
24 ಕ್ಯಾರೆಟ್ ಚಿನ್ನ ರೂ. 49,400 (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 45,140 ರೂ (-80 ರೂಪಾಯಿ)
24 ಕ್ಯಾರೆಟ್ ಚಿನ್ನ 49,250 ರೂ (-80 ರೂಪಾಯಿ)
ಬೆಳ್ಳಿ ದರ: 61,500 ರೂಪಾಯಿ (-100 ರೂಪಾಯಿ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 45,140 ರೂ (-80 ರೂಪಾಯಿ)
24 ಕ್ಯಾರೆಟ್ ಚಿನ್ನ 49,250 ರೂ (-80 ರೂಪಾಯಿ)
ಬೆಳ್ಳಿ ದರ: 61,500 ರೂಪಾಯಿ (-100 ರೂಪಾಯಿ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 44,950 ರೂ (-----)
24 ಕ್ಯಾರೆಟ್ ಚಿನ್ನ 49,040 ರೂ (-----)
ಬೆಳ್ಳಿ ದರ: 61,500 ರೂಪಾಯಿ (-100 ರೂಪಾಯಿ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 44,950 ರೂ (-----)
24 ಕ್ಯಾರೆಟ್ ಚಿನ್ನ 49,040 ರೂ (-----)
ಬೆಳ್ಳಿ ದರ: ರೂ. 65,500 (-100 ರೂಪಾಯಿ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,880 (-----)
24 ಕ್ಯಾರೆಟ್ ಚಿನ್ನ: ರೂ. 49,070 (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,880 (-----)
24 ಕ್ಯಾರೆಟ್ ಚಿನ್ನ: ರೂ. 49,070 (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 44,950 (-----)
24 ಕ್ಯಾರೆಟ್ ಚಿನ್ನ ರೂ. 49,360 (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,700 (-----)
24 ಕ್ಯಾರೆಟ್ ಚಿನ್ನ ರೂ. 48,600 (-----)
ಬೆಳ್ಳಿ ದರ: 61,600 ರೂಪಾಯಿ (-300 ರೂಪಾಯಿ)
More From GoodReturns

Silver Rate Today: ಚಿನ್ನದಂತೆ ಬೆಳ್ಳಿ ದರವೂ ಭಾರೀ ಕುಸಿತ; ಒಂದೇ ದಿನ 10,000 ರೂ. ಇಳಿಕೆ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Gold Rate: ಚಿನ್ನದ ಬೆಲೆ ಇಂದು ಇಳಿಕೆ- ಬೆಂಗಳೂರಿನಲ್ಲಿ 24K, 22K, 18K ಬಂಗಾರದ ಬೆಲೆ ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಚಿನ್ನ ಪ್ರಿಯರಿಗೆ ಇಂದು 'ಗುರು ದೆಸೆ'; ಭರ್ಜರಿ ಕುಸಿತ ಕಂಡ ಬಂಗಾರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications