ಡಿಸೆಂಬರ್ 24 ರಂದು ದೇಶದಲ್ಲಿ ಚಿನ್ನದ ಬೆಲೆಯು ಸ್ಥಿರವಾಗಿದೆ. ಆದರೆ ಕೆಲವು ನಗರಗಳಲ್ಲಿ ಏರಿಳಿತ ಕಂಡಿದೆ. ನಿನ್ನೆ ದೇಶದಲ್ಲಿ ಚಿನ್ನದ ಬೆಲೆಯು ಏರಿಕೆ ಕಂಡಿತ್ತು. ಆದರೆ ಇಂದು ದೇಶದಲ್ಲಿ ಚಿನ್ನದ ಬೆಲೆಯು ಸ್ಥಿರವಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,300 ರೂ ಆಗಿದ್ದು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರವು ಪ್ರಸ್ತುತ 48,300 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ನೂರು ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ 1 ಕೆ.ಜಿ ಗೆ 100 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಒಂದು ಕೆ ಜಿ ಬೆಳ್ಳಿ ದರವು 62,400 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,350 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,480 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,300 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,800 ರೂ. ಇದೆ. ಚೆನ್ನೈನಲ್ಲಿ 45,510 ರೂ. ಹಾಗೂ ಅಪರಂಜಿ ಚಿನ್ನಕ್ಕೆ 49,650 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,450 ರೂ. ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,150 ರೂ. ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 45,350 ರೂ (-----)
24 ಕ್ಯಾರೆಟ್ ಚಿನ್ನ 49,480 ರೂ (-----)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 45,350 ರೂ (-----)
24 ಕ್ಯಾರೆಟ್ ಚಿನ್ನ 49,480 ರೂ (-----)
ಬೆಳ್ಳಿ ದರ: 66,100 ರೂಪಾಯಿ (-100 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 45,350 ರೂ (-----)
24 ಕ್ಯಾರೆಟ್ ಚಿನ್ನ 49,480 ರೂ (-----)
ಬೆಳ್ಳಿ ದರ: 66,100 ರೂಪಾಯಿ (-100 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,500 ರೂ (-----)
24 ಕ್ಯಾರೆಟ್ ಚಿನ್ನ 51,800 ರೂ (-----)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,300 ರೂ (-----)
24 ಕ್ಯಾರೆಟ್ ಚಿನ್ನ 48,300 ರೂ (-----)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,450 ರೂ (-50 ರೂ)
24 ಕ್ಯಾರೆಟ್ ಚಿನ್ನ 50,150 ರೂ (-50 ರೂ)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,410 (-140 ರೂ)
24 ಕ್ಯಾರೆಟ್ ಚಿನ್ನ ರೂ. 48,940 (-140 ರೂ)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,390 (-10 ರೂ)
24 ಕ್ಯಾರೆಟ್ ಚಿನ್ನ ರೂ. 49,640 (-10 ರೂ)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 45,510 ರೂ (-50 ರೂ)
24 ಕ್ಯಾರೆಟ್ ಚಿನ್ನ 49,650 ರೂ (-50 ರೂ)
ಬೆಳ್ಳಿ ದರ: 66,100 ರೂಪಾಯಿ(-100 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 45,510 ರೂ (-50 ರೂ)
24 ಕ್ಯಾರೆಟ್ ಚಿನ್ನ 49,650 ರೂ (-50 ರೂ)
ಬೆಳ್ಳಿ ದರ: 66,100 ರೂಪಾಯಿ(-100 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 45,350 ರೂ (-----)
24 ಕ್ಯಾರೆಟ್ ಚಿನ್ನ 49,480 ರೂ (-----)
ಬೆಳ್ಳಿ ದರ: 66,100 ರೂಪಾಯಿ(-100 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 45,350 ರೂ (-----)
24 ಕ್ಯಾರೆಟ್ ಚಿನ್ನ 49,480 ರೂ (-----)
ಬೆಳ್ಳಿ ದರ: 66,100 ರೂಪಾಯಿ(-100 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,850 (+200 ರೂ)
24 ಕ್ಯಾರೆಟ್ ಚಿನ್ನ: ರೂ. 49,630 (+ 230 ರೂ)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,850 (+200 ರೂ)
24 ಕ್ಯಾರೆಟ್ ಚಿನ್ನ: ರೂ. 49,630 (+ 230 ರೂ)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 45,340 (-10 ರೂ)
24 ಕ್ಯಾರೆಟ್ ಚಿನ್ನ ರೂ. 49,700 (-10 ರೂ)
ಬೆಳ್ಳಿ ದರ: 62,400 ರೂಪಾಯಿ (+100 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,190 (-10 ರೂ)
24 ಕ್ಯಾರೆಟ್ ಚಿನ್ನ ರೂ. 49,090 (-10 ರೂ)
ಬೆಳ್ಳಿ ದರ: 62,400 ರೂಪಾಯಿ (+100 ರೂ)


Click it and Unblock the Notifications