ದೇಶದಲ್ಲಿ ಇಂದು ಚಿನ್ನದ ಬೆಲೆಯು ಕೊಂಚ ಏರಿಕೆ ಕಂಡಿದೆ. ಫೆಬ್ರವರಿ 13ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 10ರ ರೂಪಾಯಿ ಏರಿಕೆ ಆಗಿ, 46,810 ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಹತ್ತು ರೂಪಾಯಿ ಹೆಚ್ಚಳವಾಗಿದ್ದು, ಪ್ರಸ್ತುತ 51,060 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 63,000 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 13ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49102.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.76ರಷ್ಟು ಏರಿಕೆಯಾಗಿ 1,858.68 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.70ರಷ್ಟು ಏರಿಕೆಯಾಗಿ 23.57 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,810 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,060 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,810 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,060 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,810 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,060 ರೂ. ಇದೆ. ಚೆನ್ನೈನಲ್ಲಿ 47,150 ರೂ. ಹಾಗೂ ಅಪರಂಜಿ 51,440 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,810 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,060 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+ 10 ರೂ)
ಬೆಳ್ಳಿ ದರ: 67,400 ರೂಪಾಯಿ (-----)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+ 10 ರೂ)
ಬೆಳ್ಳಿ ದರ: 67,400 ರೂಪಾಯಿ (----)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+ 10 ರೂ)
ಬೆಳ್ಳಿ ದರ: 67,400 ರೂಪಾಯಿ (-----)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+ 10 ರೂ)
ಬೆಳ್ಳಿ ದರ: 63,000 ರೂಪಾಯಿ (-4400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+ 10 ರೂ)
ಬೆಳ್ಳಿ ದರ: 63000 ರೂಪಾಯಿ (-----)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+ 10 ರೂ)
ಬೆಳ್ಳಿ ದರ: 63,000 ರೂಪಾಯಿ (----)
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,760 (+10 ರೂ)
24 ಕ್ಯಾರೆಟ್ ಚಿನ್ನ ರೂ. 50,710 (-290 ರೂ)
ಬೆಳ್ಳಿ ದರ: 63,000 ರೂಪಾಯಿ (----)
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,810 (+950 ರೂ)
24 ಕ್ಯಾರೆಟ್ ಚಿನ್ನ ರೂ. 50,000 (+1570 ರೂ)
ಬೆಳ್ಳಿ ದರ: 63,000 ರೂಪಾಯಿ (----)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,150 ರೂ (+620 ರೂ)
24 ಕ್ಯಾರೆಟ್ ಚಿನ್ನ 51,440 ರೂ (+680 ರೂ)
ಬೆಳ್ಳಿ ದರ: 67,400 ರೂಪಾಯಿ (----)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,150 ರೂ (+620 ರೂ)
24 ಕ್ಯಾರೆಟ್ ಚಿನ್ನ 51,440 ರೂ (+680 ರೂ)
ಬೆಳ್ಳಿ ದರ: 67,400 ರೂಪಾಯಿ (----)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+10 ರೂ)
ಬೆಳ್ಳಿ ದರ: 67,400 ರೂಪಾಯಿ (----)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+10 ರೂ)
ಬೆಳ್ಳಿ ದರ: 67,400 ರೂಪಾಯಿ (----)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,760 (+10 ರೂ)
24 ಕ್ಯಾರೆಟ್ ಚಿನ್ನ: ರೂ. 50,760 (+10 ರೂ)
ಬೆಳ್ಳಿ ದರ: 63,000 ರೂಪಾಯಿ (----)
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,760 (+10 ರೂ)
24 ಕ್ಯಾರೆಟ್ ಚಿನ್ನ: ರೂ. 50,760 (-290 ರೂ)
ಬೆಳ್ಳಿ ದರ: 63,000 ರೂಪಾಯಿ (----)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,810 ರೂ (+10 ರೂ)
24 ಕ್ಯಾರೆಟ್ ಚಿನ್ನ 51,060 ರೂ (+10 ರೂ)
ಬೆಳ್ಳಿ ದರ: 63,000 ರೂಪಾಯಿ (----)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,900 (+400 ರೂ)
24 ಕ್ಯಾರೆಟ್ ಚಿನ್ನ ರೂ. 50,200 (+700 ರೂ)
ಬೆಳ್ಳಿ ದರ: 63,000 ರೂಪಾಯಿ (----)


Click it and Unblock the Notifications