ದೇಶದಲ್ಲಿ ಇಂದು ಚಿನ್ನದ ಬೆಲೆಯು ಇಳಿಕೆ ಕಂಡಿದೆ. ಕಳೆದ ಫೆಬ್ರವರಿ 18ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 500 ರೂಪಾಯಿ ಏರಿಕೆ ಆಗಿ, 46,300 ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 530 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ 50,510 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯು 400 ರೂಪಾಯಿ ಏರಿಕೆ ಕಂಡಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 63,800 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 18ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 50028.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.33ರಷ್ಟು ಇಳಿಕೆಯಾಗಿ 1,892.98 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.48ರಷ್ಟು ಏರಿಕೆಯಾಗಿ 23.92 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,510 ರೂ. ಇದೆ. ಚೆನ್ನೈನಲ್ಲಿ 47,420 ರೂ. ಹಾಗೂ ಅಪರಂಜಿ 51,730 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,510 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 68,500 ರೂಪಾಯಿ (+500 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 68,500 ರೂಪಾಯಿ (+500 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 68,500 ರೂಪಾಯಿ (+500 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,200 ರೂ (+440 ರೂ)
24 ಕ್ಯಾರೆಟ್ ಚಿನ್ನ 50,400 ರೂ (+500 ರೂ)
ಬೆಳ್ಳಿ ದರ: 60,900 ರೂಪಾಯಿ (-100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,260 ರೂ (+410 ರೂ)
24 ಕ್ಯಾರೆಟ್ ಚಿನ್ನ 50,420 ರೂ (+290 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,420 ರೂ (+320 ರೂ)
24 ಕ್ಯಾರೆಟ್ ಚಿನ್ನ 51,730 ರೂ (+350 ರೂ)
ಬೆಳ್ಳಿ ದರ: 68,500 ರೂಪಾಯಿ (+500 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,420 ರೂ (+320 ರೂ)
24 ಕ್ಯಾರೆಟ್ ಚಿನ್ನ 51,730 ರೂ (+350 ರೂ)
ಬೆಳ್ಳಿ ದರ: 68,500 ರೂಪಾಯಿ (+500 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 68,500 ರೂಪಾಯಿ (+500 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 68,500 ರೂಪಾಯಿ (+500 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,200 ರೂ (+480 ರೂ)
24 ಕ್ಯಾರೆಟ್ ಚಿನ್ನ 50,380 ರೂ (+660 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,200 ರೂ (+480 ರೂ)
24 ಕ್ಯಾರೆಟ್ ಚಿನ್ನ 50,380 ರೂ (+660 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,300 ರೂ (+500 ರೂ)
24 ಕ್ಯಾರೆಟ್ ಚಿನ್ನ 50,510 ರೂ (+540 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,350 ರೂ (+450 ರೂ)
24 ಕ್ಯಾರೆಟ್ ಚಿನ್ನ 50,700 ರೂ (+520 ರೂ)
ಬೆಳ್ಳಿ ದರ: 63,800 ರೂಪಾಯಿ (+400 ರೂ)
More From GoodReturns

Gold Rate & Silver Rate Live Update: ಇಂದಿನ 24K, 22K, 18K ಚಿನ್ನದ ಬೆಲೆಗಳ ಕ್ಷಣ ಕ್ಷಣದ ಮಾಹಿತಿ

Gold Rate: ಚಿನ್ನದ ಬೆಲೆ ಇಂದು ಇಳಿಕೆ- ಬೆಂಗಳೂರಿನಲ್ಲಿ 24K, 22K, 18K ಬಂಗಾರದ ಬೆಲೆ ತಿಳಿಯಿರಿ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಚಿನ್ನ ಪ್ರಿಯರಿಗೆ ಇಂದು 'ಗುರು ದೆಸೆ'; ಭರ್ಜರಿ ಕುಸಿತ ಕಂಡ ಬಂಗಾರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ



Click it and Unblock the Notifications