ಜನವರಿ 2ರಂದು ದೇಶದಲ್ಲಿ ಪ್ರಮುಖ ನಗರಗಳಲ್ಲಿ ಚಿನ್ನ ಬೆಲೆಯು ಏರಿಕೆ ಕಂಡಿದೆ. ಇದೇ ಸಂದರ್ಭದಲ್ಲಿ ಬೆಳ್ಳಿಯ ಬೆಲೆಯು ಸ್ಥಿರವಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ಹತ್ತು ರೂಪಾಯಿ ಏರಿಕೆ ಕಂಡಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,160 ರೂ ಇದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 49,160 ರೂ ಆಗಿದೆ. ಬೆಳ್ಳಿಯ ಬೆಲೆಯು ಇಂದು ಸ್ಥಿರವಾಗಿದೆ. ದೇಶದಲ್ಲಿ ಬೆಳ್ಳಿಯ ಬೆಲೆಯು 1 ಕೆ.ಜಿ ಗೆ 61,700 ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,460ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,600 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,160 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,160 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,610 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,940 ರೂ. ಇದೆ. ಚೆನ್ನೈನಲ್ಲಿ 45,600 ರೂ. ಹಾಗೂ ಅಪರಂಜಿ 49,740 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 47,160 ಹಾಗೂ 49,860 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 45,460 ರೂ (+10 ರೂ)
24 ಕ್ಯಾರೆಟ್ ಚಿನ್ನ 49,600 ರೂ (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,460 (+10 ರೂ)
24 ಕ್ಯಾರೆಟ್ ಚಿನ್ನ ರೂ. 49,600 (+10 ರೂ)
ಬೆಳ್ಳಿ ದರ: 62,600 ರೂಪಾಯಿ (-----)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 45,460 ರೂ (+10 ರೂ)
24 ಕ್ಯಾರೆಟ್ ಚಿನ್ನ 49,600 ರೂ (+10 ರೂ)
ಬೆಳ್ಳಿ ದರ: 62,700 ರೂಪಾಯಿ (-3,900)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,610 ರೂ (+10 ರೂ)
24 ಕ್ಯಾರೆಟ್ ಚಿನ್ನ 51,940 ರೂ (+10 ರೂ)
ಬೆಳ್ಳಿ ದರ: 61,200 ರೂಪಾಯಿ (-300)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,160 (+10 ರೂ)
24 ಕ್ಯಾರೆಟ್ ಚಿನ್ನ 49,160 ರೂ (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,160 ರೂ (+10 ರೂ)
24 ಕ್ಯಾರೆಟ್ ಚಿನ್ನ 49,860 ರೂ (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,560 (+10 ರೂ)
24 ಕ್ಯಾರೆಟ್ ಚಿನ್ನ ರೂ. 49,090 (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,410 (+10 ರೂ)
24 ಕ್ಯಾರೆಟ್ ಚಿನ್ನ ರೂ. 49,660 (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 45,600 ರೂ (+10 ರೂ)
24 ಕ್ಯಾರೆಟ್ ಚಿನ್ನ 49,740 ರೂ (+10 ರೂ)
ಬೆಳ್ಳಿ ದರ: ರೂ. 66,600 ರೂಪಾಯಿ (-----)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,600 (+10 ರೂ)
24 ಕ್ಯಾರೆಟ್ ಚಿನ್ನ ರೂ. 49,740 (+10 ರೂ)
ಬೆಳ್ಳಿ ದರ: ರೂ. 66,600 ರೂಪಾಯಿ (-----)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 45,460 ರೂ (+10 ರೂ)
24 ಕ್ಯಾರೆಟ್ ಚಿನ್ನ 49,600 ರೂ (+10 ರೂ)
ಬೆಳ್ಳಿ ದರ: 66,600 ರೂಪಾಯಿ (-----)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 45,460 ರೂ (+10 ರೂ)
24 ಕ್ಯಾರೆಟ್ ಚಿನ್ನ 49,600 ರೂ (+10 ರೂ)
ಬೆಳ್ಳಿ ದರ: 66,600 ರೂಪಾಯಿ (-----)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,960 (+10 ರೂ)
24 ಕ್ಯಾರೆಟ್ ಚಿನ್ನ: ರೂ. 49,630 (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,960 (+10 ರೂ)
24 ಕ್ಯಾರೆಟ್ ಚಿನ್ನ: ರೂ. 49,630 (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 45,460 (+10 ರೂ)
24 ಕ್ಯಾರೆಟ್ ಚಿನ್ನ ರೂ. 49,670 (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,210 (+10 ರೂ)
24 ಕ್ಯಾರೆಟ್ ಚಿನ್ನ ರೂ. 49,210 (+10 ರೂ)
ಬೆಳ್ಳಿ ದರ: 62,700 ರೂಪಾಯಿ (-----)
More From GoodReturns

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Gold Rate: ಚಿನ್ನದ ಬೆಲೆ ಇಂದು ಇಳಿಕೆ- ಬೆಂಗಳೂರಿನಲ್ಲಿ 24K, 22K, 18K ಬಂಗಾರದ ಬೆಲೆ ತಿಳಿಯಿರಿ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold Rate: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ದಿಢೀರ್ 10,900 ರೂ. ಕುಸಿತ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ



Click it and Unblock the Notifications