ದೇಶದ ಪ್ರಮುಖ ನಗರದಲ್ಲಿ ಜ.23ರ ಚಿನ್ನದ ದರ ಪರಿಶೀಲಿಸಿ
ದೇಶದಲ್ಲಿ ಇಂದು ಚಿನ್ನದ ಬೆಲೆ ಇಳಿಕೆ ಆಗಿದೆ. ಜನವರಿ 23ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 10 ರೂಪಾಯಿ ಇಳಿಕೆ ಆಗಿದ್ದು ಚಿನ್ನದ ಬೆಲೆಯು 47,520 ರೂ ಆಗಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರವು ಕೂಡಾ 10 ರೂಪಾಯಿ ಇಳಿಕೆ ಆಗಿದ್ದು ಪ್ರಸ್ತುತ 49,520 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರವಾಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 64,900 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಜನವರಿ 23 ರ ಪೇಟೆ ಧಾರಣೆ: ಮೀನು, ತರಕಾರಿ, ರಬ್ಬರ್ ಹಾಗೂ ರಸಗೊಬ್ಬರ ಮಾರುಕಟ್ಟೆ ಬೆಲೆ
ಎಂಸಿಎಕ್ಸ್ನಲ್ಲಿ ಜನವರಿ 23ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48236.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.24ರಷ್ಟುಇಳಿಕೆಯಾಗಿ 1,834.58 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.42ರಷ್ಟು ಏರಿಕೆಯಾಗಿ 24.29 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 45,490 ರೂ ಇದೆ, 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,630 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,520 ರೂ ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 49,520 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,790 ರೂ. ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 52,090 ರೂ. ಇದೆ. ಚೆನ್ನೈನಲ್ಲಿ 45,870 ರೂ. ಹಾಗೂ ಅಪರಂಜಿ 50,040 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,690 ರೂಪಾಯಿ ಹಾಗೂ 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,390 ರು ಇದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 45,490 ರೂ (-10 ರೂ)
24 ಕ್ಯಾರೆಟ್ ಚಿನ್ನ 49,630 ರೂ (-10 ರೂ)
ಬೆಳ್ಳಿ ದರ: 69,000 ರೂಪಾಯಿ (----)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 45,490 ರೂ (-10 ರೂ)
24 ಕ್ಯಾರೆಟ್ ಚಿನ್ನ 49,630 ರೂ (-10 ರೂ)
ಬೆಳ್ಳಿ ದರ: 69,000 ರೂಪಾಯಿ (----)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 45,490 ರೂ (-10 ರೂ)
24 ಕ್ಯಾರೆಟ್ ಚಿನ್ನ 49,630 ರೂ (-10 ರೂ)
ಬೆಳ್ಳಿ ದರ: 69,000 ರೂಪಾಯಿ (----)

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,790 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 64,900 ರೂಪಾಯಿ (+100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,520 ರೂ (-10 ರೂ)
24 ಕ್ಯಾರೆಟ್ ಚಿನ್ನ 49,520 ರೂ (-10 ರೂ)
ಬೆಳ್ಳಿ ದರ: 64,900 ರೂಪಾಯಿ (+100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,190 ರೂ (-10 ರೂ)
24 ಕ್ಯಾರೆಟ್ ಚಿನ್ನ 49,890 ರೂ (-10 ರೂ)
ಬೆಳ್ಳಿ ದರ: 64,900 ರೂಪಾಯಿ (+100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,690 (-10 ರೂ)
24 ಕ್ಯಾರೆಟ್ ಚಿನ್ನ ರೂ. 50,390 (-10 ರೂ)
ಬೆಳ್ಳಿ ದರ: 64,900 ರೂಪಾಯಿ (+100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,950 (-10 ರೂ)
24 ಕ್ಯಾರೆಟ್ ಚಿನ್ನ ರೂ. 50,050 (-10 ರೂ)
ಬೆಳ್ಳಿ ದರ: 64,900 ರೂಪಾಯಿ (+100 ರೂ)

ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 45,870 ರೂ (-10 ರೂ)
24 ಕ್ಯಾರೆಟ್ ಚಿನ್ನ 50,040 ರೂ (-10 ರೂ)
ಬೆಳ್ಳಿ ದರ: 69,000 ರೂಪಾಯಿ (----)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 45,870 ರೂ (-10 ರೂ)
24 ಕ್ಯಾರೆಟ್ ಚಿನ್ನ 49,040 ರೂ (-10 ರೂ)
ಬೆಳ್ಳಿ ದರ: 69,000 ರೂಪಾಯಿ (----)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 44,490 ರೂ (-10 ರೂ)
24 ಕ್ಯಾರೆಟ್ ಚಿನ್ನ 49,630 ರೂ (-10 ರೂ)
ಬೆಳ್ಳಿ ದರ: 69,000 ರೂಪಾಯಿ (----)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 44,490 ರೂ (-10 ರೂ)
24 ಕ್ಯಾರೆಟ್ ಚಿನ್ನ 49,630 ರೂ (-10 ರೂ)
ಬೆಳ್ಳಿ ದರ: 69,000 ರೂಪಾಯಿ (----)

ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,990 (-10 ರೂ)
24 ಕ್ಯಾರೆಟ್ ಚಿನ್ನ: ರೂ. 49,820 (-10 ರೂ)
ಬೆಳ್ಳಿ ದರ: 64,900 ರೂಪಾಯಿ (----)
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,990 (-10 ರೂ)
24 ಕ್ಯಾರೆಟ್ ಚಿನ್ನ: ರೂ. 49,820 (-10 ರೂ)
ಬೆಳ್ಳಿ ದರ: 64,900 ರೂಪಾಯಿ (+100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 45,660 (-10 ರೂ)
24 ಕ್ಯಾರೆಟ್ ಚಿನ್ನ ರೂ. 50,000 (-10 ರೂ)
ಬೆಳ್ಳಿ ದರ: 64,900 ರೂಪಾಯಿ (----)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,510 (+10 ರೂ)
24 ಕ್ಯಾರೆಟ್ ಚಿನ್ನ ರೂ. 49,510 (+10 ರೂ)
ಬೆಳ್ಳಿ ದರ: 64,900 ರೂಪಾಯಿ (-----)