ಬಂಗಾರ ದರವು ಕಳೆದ ಕೆಲವು ದಿನಗಳಿಂದ ಭಾರೀ ಏರಿಳಿತ ಕಾಣುತ್ತಿದೆ. ಸತತ ಎರಡು ದಿನಗಳ ಕಾಲ ಇಳಿಕೆಯನ್ನು ಕಂಡಿದ್ದ ಬಂಗಾರ ದರವು ಅದಾದ ಬಳಿಕ ಮತ್ತೆ ಎರಡು ಬಾರಿ ಹೆಚ್ಚಳವಾಗಿದೆ. ಇನ್ನು ಜೂನ್ 27ರಂದು 22 ಕ್ಯಾರೆಟ್‌ನ ಚಿನ್ನದ ಬೆಲೆಯು ಸ್ಥಿರವಾಗಿದೆ, 24 ಕ್ಯಾರೆಟ್‌ನ ಬಂಗಾರ ದರವು ಇಳಿಕೆಯಾಗಿದೆ. ಅದಾದ ಬಳಿಕ ದರದಲ್ಲಿ ಈ ರೀತಿಯ ಬದಲಾವಣೆಯು ಕಂಡು ಬಂದಿಲ್ಲ.
ಜುಲೈ 1ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 53,950 ರೂಪಾಯಿಯಿಂದ 54,150 ರೂಪಾಯಿಗೆ ಹೆಚ್ಚಳ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 58,850 ರೂಪಾಯಿಯಿಂದ 59,070 ರೂಪಾಯಿಗೆ ಏರಿಕೆಯಾಗಿದೆ. ಎರಡು ದಿನಗಳ ಕಾಲ ಏರಿಕೆಯಾಗಿದ್ದ ಬಂಗಾರ ದರವು ಅದಾದ ಬಳಿಕ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದು, ಇಂದು ಏರಿಕೆಯಾಗಿದೆ.

ಭಾರತದಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
ನಿನ್ನೆ ಕೊಂಚ ಏರಿಕೆಯಾಗಿದ್ದ ಬಂಗಾರ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 2 ಬಾರಿ ಮಾತ್ರ ಏರಿಕೆಯಾಗಿದೆ. 1 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 4 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 3 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 2 ಬಾರಿ ಸ್ಥಿರವಾಗಿದೆ.
ಜುಲೈ 1ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 200 ರೂಪಾಯಿ ಏರಿಕೆಯಾಗಿದ್ದು 54,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಹೆಚ್ಚಳವಾಗಿದ್ದು, ಪ್ರಸ್ತುತ 59,070 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 500 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 71,900 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 30ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 58190.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 69075.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.56ರಷ್ಟು ಹೆಚ್ಚಳವಾಗಿದ್ದು 1,919.54 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.83ರಷ್ಟು ಹಿಗ್ಗಿದ್ದು 22.77 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (+220 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (+220 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 54,300 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 59,220 ರೂಪಾಯಿ (+220 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (+220 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (+220 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (+200 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (+220 ರೂಪಾಯಿ)

Click it and Unblock the Notifications