ಕೇಂದ್ರ ಸರ್ಕಾರವು ಚಿನ್ನದ ಆಮದಿನ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ ಬಳಿಕ ದೇಶದಲ್ಲಿ ಚಿನ್ನದ ಬೆಲೆಯು ಏರಿಕೆ ಕಾಣುತ್ತಿದೆ. ಜುಲೈ 3ರಂದು ಚಿನ್ನದ ಬೆಲೆ ಸ್ಥಿರಗೊಂಡಿದೆ.
ಜುಲೈ 2ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 150 ರೂಪಾಯಿ ಏರಿಕೆಯಾಗಿದ್ದು 48,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 140 ರೂಪಾಯಿ ಹಿಗ್ಗಿದ್ದು ಪ್ರಸ್ತುತ 52,340 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 1,200 ರೂಪಾಯಿ ಕುಗ್ಗಿ ಪ್ರಸ್ತುತ 57,800 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಇನ್ನು ಕೂಡಾ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಜುಲೈ 1ರಂದು ವಹಿವಾಟಿನಲ್ಲಿ ಪ್ರಸ್ತುತ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು, 51950.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 57800.00 ರೂಪಾಯಿ ಆಗಿದೆ.
ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 3.11ರಷ್ಟು ಹಿಗ್ಗಿದ್ದು 1,809.91 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.83ರಷ್ಟು ಇಳಿಕೆಯಾಗಿದ್ದು, 19.89 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ಬೆಂಗಳೂರು
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 48,050 ರೂ (---)
24 ಕ್ಯಾರೆಟ್ ಚಿನ್ನ 52,420 ರೂ (----)
ಬೆಳ್ಳಿ ದರ: 63,500 ರೂಪಾಯಿ (---------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 48,050 ರೂ (---)
24 ಕ್ಯಾರೆಟ್ ಚಿನ್ನ 52,420 ರೂ (----)
ಬೆಳ್ಳಿ ದರ: 63,500 ರೂಪಾಯಿ (---------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 48,050 ರೂ (---)
24 ಕ್ಯಾರೆಟ್ ಚಿನ್ನ 52,420 ರೂ (----)
ಬೆಳ್ಳಿ ದರ: 63,500 ರೂಪಾಯಿ (---------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 48,100 ರೂ (---)
24 ಕ್ಯಾರೆಟ್ ಚಿನ್ನ 52,400 ರೂ (---)
ಬೆಳ್ಳಿ ದರ: 57,800 ರೂಪಾಯಿ (---)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 48,000 ರೂ (---)
24 ಕ್ಯಾರೆಟ್ ಚಿನ್ನ 52,340 ರೂ (---)
ಬೆಳ್ಳಿ ದರ: 57,800 ರೂಪಾಯಿ (---)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 48,000 ರೂ (---)
24 ಕ್ಯಾರೆಟ್ ಚಿನ್ನ 52,340 ರೂ(---)
ಬೆಳ್ಳಿ ದರ: 57,800 ರೂಪಾಯಿ (---)
ನಗರ: ಪುಣೆ
22 ಕ್ಯಾರೆಟ್ ಚಿನ್ನ 48,050 ರೂ (---)
24 ಕ್ಯಾರೆಟ್ ಚಿನ್ನ 52,390 ರೂ (---)
ಬೆಳ್ಳಿ ದರ: 57,800 ರೂಪಾಯಿ (---)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,150 ರೂ (---)
24 ಕ್ಯಾರೆಟ್ ಚಿನ್ನ 52,490 ರೂ(---)
ಬೆಳ್ಳಿ ದರ: 57,800 ರೂಪಾಯಿ (---)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,920 ರೂ (-------)
24 ಕ್ಯಾರೆಟ್ ಚಿನ್ನ 52,280 ರೂ (-------)
ಬೆಳ್ಳಿ ದರ: 63,500 ರೂಪಾಯಿ (-------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,920 ರೂ (-------)
24 ಕ್ಯಾರೆಟ್ ಚಿನ್ನ 52,280 ರೂ (-------)
ಬೆಳ್ಳಿ ದರ: 63,500 ರೂಪಾಯಿ (-------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 48,000 ರೂ (--------)
24 ಕ್ಯಾರೆಟ್ ಚಿನ್ನ 52,340 ರೂ (--------)
ಬೆಳ್ಳಿ ದರ: 63,500 ರೂಪಾಯಿ (--------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 48,000 ರೂ (--------)
24 ಕ್ಯಾರೆಟ್ ಚಿನ್ನ 52,340 ರೂ (--------)
ಬೆಳ್ಳಿ ದರ: 63,500 ರೂಪಾಯಿ (--------)
ಅಹಮದಾಬಾದ್
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 48,080 ರೂ (--------)
24 ಕ್ಯಾರೆಟ್ ಚಿನ್ನ 52,500 ರೂ (--------)
ಬೆಳ್ಳಿ ದರ: 57,800 ರೂಪಾಯಿ (--------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 48,080 ರೂ (--------)
24 ಕ್ಯಾರೆಟ್ ಚಿನ್ನ 52,500 ರೂ (--------)
ಬೆಳ್ಳಿ ದರ: 57,800 ರೂಪಾಯಿ (--------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 48,000 ರೂ (--------)
24 ಕ್ಯಾರೆಟ್ ಚಿನ್ನ 52,340 ರೂ (--------)
ಬೆಳ್ಳಿ ದರ: 65,000 ರೂಪಾಯಿ (-----)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,150 ರೂ (--------)
24 ಕ್ಯಾರೆಟ್ ಚಿನ್ನ 52,490 ರೂ (--------)
ಬೆಳ್ಳಿ ದರ: 57,800 ರೂಪಾಯಿ (--------)
More From GoodReturns

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ

Bengaluru Gold Rate: ಜಾಗತಿಕ ಉದ್ವಿಗ್ನತೆ ನಡುವೆಯೂ ಚಿನ್ನದ ಬೆಲೆ ಭಾರಿ ಇಳಿಕೆ…ದಿಢೀರ್ 32,900 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Gold Price Today: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಭಾನುವಾರವೂ ಚಿನ್ನದ ಬೆಲೆ ಏರಿಕೆ...ದಿಢೀರ್ 40,000 ಹೆಚ್ಚಳ!



Click it and Unblock the Notifications