ಜುಲೈ 5ರಂದು ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ಇಳಿಕೆ ಕಂಡಿದೆ. ಜುಲೈ 6ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 500 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ ಬೆಲೆಯು 47,600 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 540 ರೂಪಾಯಿ ಕುಗ್ಗಿದ್ದು ಪ್ರಸ್ತುತ 51,930 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಕೂಡಾ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 2000 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 58,900 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಇನ್ನು ಕೂಡಾ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಜುಲೈ 5ರಂದು ವಹಿವಾಟಿನಲ್ಲಿ ಪ್ರಸ್ತುತ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು, 51122.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಏರಿಕೆಯಾಗಿದ್ದು 56940.00 ರೂಪಾಯಿ ಆಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.11ರಷ್ಟು ಕುಗ್ಗಿದ್ದು 1,766.81 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.66ರಷ್ಟು ಇಳಿಕೆಯಾಗಿದ್ದು, 19.31 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 62,500 ರೂಪಾಯಿ (-2,200 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 62,500 ರೂಪಾಯಿ (-3,600 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 62,500 ರೂಪಾಯಿ (-3,600 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,650 ರೂ (-530 ರೂ)
24 ಕ್ಯಾರೆಟ್ ಚಿನ್ನ 51,980 ರೂ (-500 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,750 ರೂ (-500 ರೂ)
24 ಕ್ಯಾರೆಟ್ ಚಿನ್ನ 52,080 ರೂ (-490 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,400 ರೂ (-650 ರೂ)
24 ಕ್ಯಾರೆಟ್ ಚಿನ್ನ 51,710 ರೂ (-710 ರೂ)
ಬೆಳ್ಳಿ ದರ: 62,500 ರೂಪಾಯಿ (-2,200 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,400 ರೂ (-650 ರೂ)
24 ಕ್ಯಾರೆಟ್ ಚಿನ್ನ 51,710 ರೂ (-710 ರೂ)
ಬೆಳ್ಳಿ ದರ: 62,500 ರೂಪಾಯಿ (-2,200 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 62,500 ರೂಪಾಯಿ (-2,200 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,600 ರೂ (-500 ರೂ)
24 ಕ್ಯಾರೆಟ್ ಚಿನ್ನ 51,930 ರೂ (-540 ರೂ)
ಬೆಳ್ಳಿ ದರ: 62,500 ರೂಪಾಯಿ (-2,200 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,680 ರೂ (-470 ರೂ)
24 ಕ್ಯಾರೆಟ್ ಚಿನ್ನ 52,010 ರೂ (-440 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,680 ರೂ (-470 ರೂ)
24 ಕ್ಯಾರೆಟ್ ಚಿನ್ನ 52,010 ರೂ (-440 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,630 ರೂ (-500 ರೂ)
24 ಕ್ಯಾರೆಟ್ ಚಿನ್ನ 51,960 ರೂ (-540 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,750 ರೂ (-500 ರೂ)
24 ಕ್ಯಾರೆಟ್ ಚಿನ್ನ 52,080 ರೂ (-490 ರೂ)
ಬೆಳ್ಳಿ ದರ: 56,900 ರೂಪಾಯಿ (-2,000 ರೂ)
More From GoodReturns

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications