ದೇಶದಲ್ಲಿ ಬಂಗಾರ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಭಾರೀ ಪ್ರಮಾಣದಲ್ಲಿ ದರ ಬದಲಾವಣೆ ಕಾಣದೆ, ಪ್ರತಿ ಹತ್ತು ಗ್ರಾಂ ಚಿನ್ನದ ದರವು 100, 200 ರೂಪಾಯಿಗಳಷ್ಟು ಏರಿಕೆ, ಇಳಿಕೆಯಾಗುತ್ತಿದೆ. ನಾವು ಕಳೆದ ಆರು ದಿನಗಳ ಬೆಳವಣಿಗೆಯನ್ನು ನೋಡಿದಾಗ, ಬಂಗಾರ ದರವು ಎರಡು ಬಾರಿ 100 ರೂಪಾಯಿ ಏರಿಕೆ, ಎರಡು ಬಾರಿ 100 ರೂಪಾಯಿ ಇಳಿಕೆಯಾಗಿದೆ. ಉಳಿದಂತೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.
ಜುಲೈ 7ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 54,250 ರೂಪಾಯಿಯಿಂದ 54,150 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 59,160 ರೂಪಾಯಿಯಿಂದ 59,060 ರೂಪಾಯಿಗೆ ಇಳಿಕೆಯಾಗಿದೆ. ಸತತ ಎರಡು ದಿನಗಳಿಂದ ಏರಿಕೆ ಕಂಡಿದದ ಬೆಳ್ಳಿ ರೇಟ್ ಇಂದು ಇಳಿಕೆಯಾಗಿದೆ.

ಬಂಗಾರ ದರ ಎಷ್ಟಿದೆ ನೋಡಿ
ನಿನ್ನೆ ಏರಿಕೆಯಾಗಿದ್ದ ಬಂಗಾರ ದರವು ಇಂದು ಇಳಿಕೆ ಕಂಡಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 2 ಬಾರಿ ಮಾತ್ರ ಏರಿಕೆಯಾಗಿದೆ. 1 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 4 ಬಾರಿ ಇಳಿಕೆಯಾಗಿದ್ದರೆ 4 ಬಾರಿ ಏರಿಕೆಯಾಗಿದೆ. 2 ಬಾರಿ ಸ್ಥಿರವಾಗಿದೆ. ನಿನ್ನೆ ಹೆಚ್ಚಳವಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 4 ಬಾರಿ ಬೆಳ್ಳಿ ಬೆಲೆ ಏರಿದ್ದು 3 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಜುಲೈ 7ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಇಳಿಕೆಯಾಗಿದ್ದು 54,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 90 ರೂಪಾಯಿ ಕುಸಿತ ಕಂಡಿದ್ದು, ಪ್ರಸ್ತುತ 59,070 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿ ದರ 700 ರೂಪಾಯಿ ಇಳಿಕೆ ಕಂಡಿದ್ದು ಪ್ರಸ್ತುತ 72,300 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜುಲೈ 7ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 58518.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 70330.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.23ರಷ್ಟು ಏರಿಕೆಯಾಗಿದ್ದು 1,916.18 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.08ರಷ್ಟು ಕುಗ್ಗಿದ್ದು 22.71 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (-90 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (-90 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 54,300 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,220 ರೂಪಾಯಿ (-90 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (-90 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (-90 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 54,150 ರೂಪಾಯಿ (-100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,070 ರೂಪಾಯಿ (-90 ರೂಪಾಯಿ)

Click it and Unblock the Notifications