ಕಳೆದ ಎರಡು ದಿನಗಳ ಕಾಲ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ಸ್ವಲ್ಪ ಇಳಿಕೆ ಕಂಡಿದೆ. ಜೂನ್ 5ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 10 ರೂಪಾಯಿ ಇಳಿಕೆಯಾಗಿದ್ದು 47,740 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 10 ಇಳಿಕೆಯಾಗಿದ್ದು ಪ್ರಸ್ತುತ 52, 090 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಪ್ರಸ್ತುತ 61,700 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗಲೂ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಎಂಸಿಎಕ್ಸ್‌ನಲ್ಲಿ ಈ ಹಿಂದಿನ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50984 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.01ರಷ್ಟು ಇಳಿಕೆಯಾಗಿದ್ದು, 1,851.10 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.03ರಷ್ಟು ಇಳಿಕೆಯಾಗಿದ್ದು, 21.93 ಯುಎಸ್ ಡಾಲರ್ ಆಗಿದೆ
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ಬೆಂಗಳೂರು, ಮೈಸೂರು
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ದೆಹಲಿ, ಮುಂಬೈ ಚಿನ್ನದ ಧಾರಣೆ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 61,700 ರೂಪಾಯಿ
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 61,700 ರೂಪಾಯಿ
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 61,700 ರೂಪಾಯಿ
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 61,700 ರೂಪಾಯಿ
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,900 ರೂ (-350 ರೂ)
24 ಕ್ಯಾರೆಟ್ ಚಿನ್ನ 52,250 ರೂ (-490 ರೂ)
ಬೆಳ್ಳಿ ದರ: 61,700 ರೂಪಾಯಿ (-1000)
ಚೆನ್ನೈ, ಹೈದರಾಬಾದ್ ಚಿನ್ನದ ದರ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,740 ರೂ (-10 ರೂ)
24 ಕ್ಯಾರೆಟ್ ಚಿನ್ನ 52,090 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ಅಹಮದಾಬಾದ್, ಭುವನೇಶ್ವರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,770 ರೂ (-10 ರೂ)
24 ಕ್ಯಾರೆಟ್ ಚಿನ್ನ 52,120 ರೂ (-10 ರೂ)
ಬೆಳ್ಳಿ ದರ: 61,700 ರೂಪಾಯಿ
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,770 ರೂ (-10 ರೂ)
24 ಕ್ಯಾರೆಟ್ ಚಿನ್ನ 52,120 ರೂ (-10 ರೂ)
ಬೆಳ್ಳಿ ದರ: 61,700 ರೂಪಾಯಿ
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,770 ರೂ (-10 ರೂ)
24 ಕ್ಯಾರೆಟ್ ಚಿನ್ನ 52,120 ರೂ (-10 ರೂ)
ಬೆಳ್ಳಿ ದರ: 67,500 ರೂಪಾಯಿ
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,890 ರೂ (-10 ರೂ)
24 ಕ್ಯಾರೆಟ್ ಚಿನ್ನ 52,240 ರೂ (-10 ರೂ)
ಬೆಳ್ಳಿ ದರ: 61,700 ರೂಪಾಯಿ


Click it and Unblock the Notifications