ಸತತ ಎರಡು ದಿನಗಳಿಂದ ಚಿನ್ನದ ಬೆಲೆಯು ಏರಿಕೆ ಕಂಡಿದೆ. ಜೂನ್ 9ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 250 ರೂಪಾಯಿ ಏರಿಕೆಯಾಗಿದ್ದು 47,950 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 270 ಹಿಗ್ಗಿದ್ದು ಪ್ರಸ್ತುತ 52,310 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯೂ ಏರಿದೆ. ಒಂದು ಕೆಜಿ ಬೆಳ್ಳಿ ದರವು 100 ರೂಪಾಯಿ ಹಿಗ್ಗಿ ಪ್ರಸ್ತುತ 62,200 ರೂಪಾಯಿ ಆಗಿದೆ
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗಲೂ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಎಂಸಿಎಕ್ಸ್‌ನಲ್ಲಿ ಜೂನ್ 9ರ ವಹಿವಾಟಿನ ಅಂತ್ಯದಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50964.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 61628.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.27ರಷ್ಟು ಕುಗ್ಗಿ 1,847.87 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.97ರಷ್ಟು ಇಳಿಕೆಯಾಗಿದ್ದು, 21.87 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 68,000 ರೂಪಾಯಿ (-------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 68,000 ರೂಪಾಯಿ (------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,800 ರೂ (+20 ರೂ)
24 ಕ್ಯಾರೆಟ್ ಚಿನ್ನ 52,360 ರೂ (+270 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 48,100 ರೂ (+250 ರೂ)
24 ಕ್ಯಾರೆಟ್ ಚಿನ್ನ 52,450 ರೂ (+260 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 48,060 ರೂ (+300 ರೂ)
24 ಕ್ಯಾರೆಟ್ ಚಿನ್ನ 52,430 ರೂ (+330 ರೂ)
ಬೆಳ್ಳಿ ದರ: 68,000 ರೂಪಾಯಿ (-------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 48,060 ರೂ (+300 ರೂ)
24 ಕ್ಯಾರೆಟ್ ಚಿನ್ನ 52,430 ರೂ (+330 ರೂ)
ಬೆಳ್ಳಿ ದರ: 68,000 ರೂಪಾಯಿ (-----)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 68,000 ರೂಪಾಯಿ (-------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,980 ರೂ (+230 ರೂ)
24 ಕ್ಯಾರೆಟ್ ಚಿನ್ನ 52,350 ರೂ (+260 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,980 ರೂ (+230 ರೂ)
24 ಕ್ಯಾರೆಟ್ ಚಿನ್ನ 52,350 ರೂ (+260 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,950 ರೂ (+250 ರೂ)
24 ಕ್ಯಾರೆಟ್ ಚಿನ್ನ 52,310 ರೂ (+270 ರೂ)
ಬೆಳ್ಳಿ ದರ: 68,000 ರೂಪಾಯಿ (------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 48,100 ರೂ (+250 ರೂ)
24 ಕ್ಯಾರೆಟ್ ಚಿನ್ನ 52,450 ರೂ (+260 ರೂ)
ಬೆಳ್ಳಿ ದರ: 62,200 ರೂಪಾಯಿ (+100 ರೂ)


Click it and Unblock the Notifications