ಸತತ ಎರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ಇಳಿಕೆ ಕಂಡಿದೆ. ಜೂನ್ 10ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಇಳಿಕೆಯಾಗಿದ್ದು 47,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 210 ಕುಗ್ಗಿದ್ದು ಪ್ರಸ್ತುತ 52,100 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯೂ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 1,200 ರೂಪಾಯಿ ಕುಗ್ಗಿ ಪ್ರಸ್ತುತ 62,200 ರೂಪಾಯಿ ಆಗಿದೆ.
ರಷ್ಯಾವು ಉಕ್ರೇನ್ ಮೇಲೆ ಫೆಬ್ರವರಿಯಲ್ಲಿ ದಾಳಿ ನಡೆಸಿದ್ದು ಈಗಲೂ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಎಂಸಿಎಕ್ಸ್‌ನಲ್ಲಿ ಜೂನ್ 10ರ ವಹಿವಾಟಿನ ಅಂತ್ಯದಲ್ಲಿ ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50926.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 61387.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.38ರಷ್ಟು ಕುಗ್ಗಿ 1,840.04 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.15ರಷ್ಟು ಏರಿಕೆಯಾಗಿದ್ದು, 21.68 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,780 ರೂ (-20 ರೂ)
24 ಕ್ಯಾರೆಟ್ ಚಿನ್ನ 52,130 ರೂ (-230 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,900 ರೂ (-200 ರೂ)
24 ಕ್ಯಾರೆಟ್ ಚಿನ್ನ 52,250 ರೂ (-200 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,850 ರೂ (-210 ರೂ)
24 ಕ್ಯಾರೆಟ್ ಚಿನ್ನ 52,200 ರೂ (-230 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,850 ರೂ (-210 ರೂ)
24 ಕ್ಯಾರೆಟ್ ಚಿನ್ನ 52,200 ರೂ (-230 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,800 ರೂ (-180 ರೂ)
24 ಕ್ಯಾರೆಟ್ ಚಿನ್ನ 52,250 ರೂ (-200 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,800 ರೂ (-180 ರೂ)
24 ಕ್ಯಾರೆಟ್ ಚಿನ್ನ 52,150 ರೂ (-200 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,750 ರೂ (-200 ರೂ)
24 ಕ್ಯಾರೆಟ್ ಚಿನ್ನ 52,100 ರೂ (-210 ರೂ)
ಬೆಳ್ಳಿ ದರ: 67,000 ರೂಪಾಯಿ (-1000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,900 ರೂ (-200 ರೂ)
24 ಕ್ಯಾರೆಟ್ ಚಿನ್ನ 52,250 ರೂ (-200 ರೂ)
ಬೆಳ್ಳಿ ದರ: 61,000 ರೂಪಾಯಿ (-1200 ರೂ)


Click it and Unblock the Notifications