ಚಿನ್ನದ ದರವು ಎರಡು ದಿನ ಏರಿಕೆ ಕಂಡರೆ ಎರಡು ದಿನ ಇಳಿಕೆ ಕಾಣುತ್ತಿದೆ. ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಎರಡು ದಿನದಿಂದ ಏರಿಕೆ ಕಾಣುತ್ತಿದೆ. ಜೂನ್ 17ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು ರೂಪಾಯಿ 200 ಏರಿಕೆಯಾಗಿದ್ದು 47,750 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 230 ರೂಪಾಯಿ ಏರಿಕೆಯಾಗಿದ್ದು ಪ್ರಸ್ತುತ 52,100 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಏರಿದೆ. ಒಂದು ಕೆಜಿ ಬೆಳ್ಳಿ ದರವು 350 ರೂಪಾಯಿ ಹಿಗ್ಗಿ ಪ್ರಸ್ತುತ 61,500 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಇನ್ನು ಕೂಡಾ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಎಂಸಿಎಕ್ಸ್‌ನಲ್ಲಿ ಜೂನ್ 17ರ ವಹಿವಾಟಿನ ಅಂತ್ಯದಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು, 51,109.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಹಿಗ್ಗಿ 61,577.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.02ರಷ್ಟು ಹಿಗ್ಗಿ 1,852.12 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.04ರಷ್ಟು ಹಿಗ್ಗಿದ್ದು, 21.87 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,780 ರೂ (+200 ರೂ)
24 ಕ್ಯಾರೆಟ್ ಚಿನ್ನ 52,120 ರೂ (+220 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,780 ರೂ (+200 ರೂ)
24 ಕ್ಯಾರೆಟ್ ಚಿನ್ನ 52,120 ರೂ (+200 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,780 ರೂ (+200 ರೂ)
24 ಕ್ಯಾರೆಟ್ ಚಿನ್ನ 52,120 ರೂ (+220 ರೂ)
ಬೆಳ್ಳಿ ದರ: 66,000 ರೂಪಾಯಿ (------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,780 ರೂ (+200 ರೂ)
24 ಕ್ಯಾರೆಟ್ ಚಿನ್ನ 52,120 ರೂ (+220 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,750 ರೂ (+200 ರೂ)
24 ಕ್ಯಾರೆಟ್ ಚಿನ್ನ 52,100 ರೂ (+230 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,750 ರೂ (+170 ರೂ)
24 ಕ್ಯಾರೆಟ್ ಚಿನ್ನ 52,100 ರೂ (+200 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,820 ರೂ (+200 ರೂ)
24 ಕ್ಯಾರೆಟ್ ಚಿನ್ನ 52,150 ರೂ (+210 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,900 ರೂ (+200 ರೂ)
24 ಕ್ಯಾರೆಟ್ ಚಿನ್ನ 52,250 ರೂ (+200 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,850 ರೂ (+200 ರೂ)
24 ಕ್ಯಾರೆಟ್ ಚಿನ್ನ 52,180 ರೂ (+200 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,850 ರೂ (+200 ರೂ)
24 ಕ್ಯಾರೆಟ್ ಚಿನ್ನ 52,180 ರೂ (+200 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,750 ರೂ (+200 ರೂ)
24 ಕ್ಯಾರೆಟ್ ಚಿನ್ನ 52,100 ರೂ (+230 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,750 ರೂ (+200 ರೂ)
24 ಕ್ಯಾರೆಟ್ ಚಿನ್ನ 52,100 ರೂ (+230 ರೂ)
ಬೆಳ್ಳಿ ದರ: 66,000 ರೂಪಾಯಿ (------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,800 ರೂ (+250 ರೂ)
24 ಕ್ಯಾರೆಟ್ ಚಿನ್ನ 52,150 ರೂ (+280 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,800 ರೂ (+250 ರೂ)
24 ಕ್ಯಾರೆಟ್ ಚಿನ್ನ 52,150 ರೂ (+280 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,780 ರೂ (+200 ರೂ)
24 ಕ್ಯಾರೆಟ್ ಚಿನ್ನ 52,120 ರೂ (+220 ರೂ)
ಬೆಳ್ಳಿ ದರ: 66,000 ರೂಪಾಯಿ (+6,000 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,900 ರೂ (+200 ರೂ)
24 ಕ್ಯಾರೆಟ್ ಚಿನ್ನ 52,250 ರೂ (+200 ರೂ)
ಬೆಳ್ಳಿ ದರ: 61,500 ರೂಪಾಯಿ (+350 ರೂ)


Click it and Unblock the Notifications