ಚಿನ್ನದ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಇಳಿಕೆ ಕಂಡಿದೆ. ಜೂನ್ 21ರಂದು ದೇಶದಲ್ಲಿ 21 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಇಳಿಕೆಯಾಗಿದ್ದು, 47,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಇಳಿದಿದ್ದು ಪ್ರಸ್ತುತ 51,980 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 61,000 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಇನ್ನು ಕೂಡಾ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಜೂನ್ 21ರಂದು ವಹಿವಾಟಿನ ಅಂತ್ಯದಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು, 50825.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಹಿಗ್ಗಿ 61407.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.11ರಷ್ಟು ಇಳಿದಿದ್ದು 1,837.07 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.85ರಷ್ಟು ಏರಿಕೆಯಾಗಿದ್ದು, 21.79 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,680 ರೂ (-100 ರೂ)
24 ಕ್ಯಾರೆಟ್ ಚಿನ್ನ 52,010 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,680 ರೂ (-100 ರೂ)
24 ಕ್ಯಾರೆಟ್ ಚಿನ್ನ 52,010 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,680 ರೂ (-100 ರೂ)
24 ಕ್ಯಾರೆಟ್ ಚಿನ್ನ 52,010 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,680 ರೂ (-100 ರೂ)
24 ಕ್ಯಾರೆಟ್ ಚಿನ್ನ 52,010 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-----)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,650 ರೂ (-100 ರೂ)
24 ಕ್ಯಾರೆಟ್ ಚಿನ್ನ 51,980 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-----)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,680 ರೂ (-100 ರೂ)
24 ಕ್ಯಾರೆಟ್ ಚಿನ್ನ 52,010 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-----)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,700 ರೂ (-100 ರೂ)
24 ಕ್ಯಾರೆಟ್ ಚಿನ್ನ 52,030 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-----)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,800 ರೂ (-100 ರೂ)
24 ಕ್ಯಾರೆಟ್ ಚಿನ್ನ 52,160 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-----)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,750 ರೂ (-100 ರೂ)
24 ಕ್ಯಾರೆಟ್ ಚಿನ್ನ 52,090 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,750 ರೂ (-100 ರೂ)
24 ಕ್ಯಾರೆಟ್ ಚಿನ್ನ 52,090 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,650 ರೂ (-100 ರೂ)
24 ಕ್ಯಾರೆಟ್ ಚಿನ್ನ 52,980 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,680 ರೂ (-70 ರೂ)
24 ಕ್ಯಾರೆಟ್ ಚಿನ್ನ 52,980 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,760 ರೂ (-----)
24 ಕ್ಯಾರೆಟ್ ಚಿನ್ನ 52,030 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (------)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,760 ರೂ (-----)
24 ಕ್ಯಾರೆಟ್ ಚಿನ್ನ 52,030 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (-------)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,680 ರೂ (-100 ರೂ)
24 ಕ್ಯಾರೆಟ್ ಚಿನ್ನ 52,010 ರೂ (-100 ರೂ)
ಬೆಳ್ಳಿ ದರ: 66,300 ರೂಪಾಯಿ (------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,800 ರೂ (-100 ರೂ)
24 ಕ್ಯಾರೆಟ್ ಚಿನ್ನ 52,160 ರೂ (-100 ರೂ)
ಬೆಳ್ಳಿ ದರ: 61,000 ರೂಪಾಯಿ (+100 ರೂ)


Click it and Unblock the Notifications