ಚಿನ್ನದ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಿನ್ನೆ ಏರಿಕೆಯಾಗಿದ್ದ ಚಿನ್ನದ ದರವು ಇಂದು ಇಳಿಕೆ ಕಂಡಿದೆ. ಜೂನ್ 22ರಂದು ದೇಶದಲ್ಲಿ 21 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಇಳಿಕೆಯಾಗಿದ್ದು, 47,450 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220 ರೂಪಾಯಿ ಇಳಿದಿದ್ದು ಪ್ರಸ್ತುತ 51,760 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 60, 500 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಇನ್ನು ಕೂಡಾ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಜೂನ್ 22ರಂದು ವಹಿವಾಟಿನ ಅಂತ್ಯದಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಹಿಗ್ಗಿದ್ದು, 50912.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿ 60698.00 ರೂಪಾಯಿ ಆಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.34ರಷ್ಟು ಏರಿದ್ದು 1,837.66 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.95ರಷ್ಟು ಇಳಿಕೆಯಾಗಿ 21.42 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,500 ರೂ (-180 ರೂ)
24 ಕ್ಯಾರೆಟ್ ಚಿನ್ನ 51,800 ರೂ (-210 ರೂ)
ಬೆಳ್ಳಿ ದರ: 66,000 ರೂಪಾಯಿ (-300 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,500 ರೂ (-180 ರೂ)
24 ಕ್ಯಾರೆಟ್ ಚಿನ್ನ 51,800 ರೂ (-210 ರೂ)
ಬೆಳ್ಳಿ ದರ: 66,000 ರೂಪಾಯಿ (-300 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,500 ರೂ (-180 ರೂ)
24 ಕ್ಯಾರೆಟ್ ಚಿನ್ನ 51,800 ರೂ (-210 ರೂ)
ಬೆಳ್ಳಿ ದರ: 66,000 ರೂಪಾಯಿ (-300 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,500ರೂ (-180 ರೂ)
24 ಕ್ಯಾರೆಟ್ ಚಿನ್ನ 51,800 ರೂ (-210 ರೂ)
ಬೆಳ್ಳಿ ದರ: 60,500 ರೂಪಾಯಿ (-500 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,450 ರೂ (-200 ರೂ)
24 ಕ್ಯಾರೆಟ್ ಚಿನ್ನ 51,760 ರೂ (-220 ರೂ)
ಬೆಳ್ಳಿ ದರ: 60,500 ರೂಪಾಯಿ (-500 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,680 ರೂ (-220 ರೂ)
24 ಕ್ಯಾರೆಟ್ ಚಿನ್ನ 51,790 ರೂ (-240 ರೂ)
ಬೆಳ್ಳಿ ದರ: 61,000 ರೂಪಾಯಿ (-----)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,480 ರೂ (-100 ರೂ)
24 ಕ್ಯಾರೆಟ್ ಚಿನ್ನ 52,030 ರೂ (-100 ರೂ)
ಬೆಳ್ಳಿ ದರ: 60,500 ರೂಪಾಯಿ (-500 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,600 ರೂ (-200 ರೂ)
24 ಕ್ಯಾರೆಟ್ ಚಿನ್ನ 51,910 ರೂ (-250 ರೂ)
ಬೆಳ್ಳಿ ದರ: 60,500 ರೂಪಾಯಿ (-500 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,550 ರೂ (-200 ರೂ)
24 ಕ್ಯಾರೆಟ್ ಚಿನ್ನ 51,860 ರೂ (-230 ರೂ)
ಬೆಳ್ಳಿ ದರ: 66,000 ರೂಪಾಯಿ (-300 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,550 ರೂ (-200 ರೂ)
24 ಕ್ಯಾರೆಟ್ ಚಿನ್ನ 51,860 ರೂ (-230 ರೂ)
ಬೆಳ್ಳಿ ದರ: 66,000 ರೂಪಾಯಿ (-300 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,450 ರೂ (-200 ರೂ)
24 ಕ್ಯಾರೆಟ್ ಚಿನ್ನ 51,760 ರೂ (-220 ರೂ)
ಬೆಳ್ಳಿ ದರ: 66,000 ರೂಪಾಯಿ (-300 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,450 ರೂ (-230 ರೂ)
24 ಕ್ಯಾರೆಟ್ ಚಿನ್ನ 51,760 ರೂ (-220 ರೂ)
ಬೆಳ್ಳಿ ದರ: 66,000 ರೂಪಾಯಿ (-300 ರೂ)
ಅಹಮದಾಬಾದ್
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,500 ರೂ (-260 ರೂ)
24 ಕ್ಯಾರೆಟ್ ಚಿನ್ನ 51,800 ರೂ (-230 ರೂ)
ಬೆಳ್ಳಿ ದರ: 60,500 ರೂಪಾಯಿ (-500 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,500 ರೂ (-260 ರೂ)
24 ಕ್ಯಾರೆಟ್ ಚಿನ್ನ 51,800 ರೂ (-230 ರೂ)
ಬೆಳ್ಳಿ ದರ: 60,500 ರೂಪಾಯಿ (-500 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,500 ರೂ (-180 ರೂ)
24 ಕ್ಯಾರೆಟ್ ಚಿನ್ನ 51,800 ರೂ (-210 ರೂ)
ಬೆಳ್ಳಿ ದರ: 66,000 ರೂಪಾಯಿ(-300 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,600 ರೂ (-200 ರೂ)
24 ಕ್ಯಾರೆಟ್ ಚಿನ್ನ 51,910 ರೂ (-250 ರೂ)
ಬೆಳ್ಳಿ ದರ: 60,500 ರೂಪಾಯಿ (-500 ರೂ)
More From GoodReturns

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ



Click it and Unblock the Notifications