ಸತತ ಎರಡು ದಿನಗಳ ಕಾಲ ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಇಂದು ಏರಿಕೆ ಕಂಡಿದೆ. ಜೂನ್ 23ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200 ರೂಪಾಯಿ ಏರಿಕೆಯಾಗಿದ್ದು, 47,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 230 ರೂಪಾಯಿ ಹೆಚ್ಚಳವಾಗಿದ್ದು ಪ್ರಸ್ತುತ 51,990 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 300 ರೂಪಾಯಿ ಕುಗ್ಗಿ ಪ್ರಸ್ತುತ 60,200 ರೂಪಾಯಿ ಆಗಿದೆ.
ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು ಇನ್ನು ಕೂಡಾ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಜೂನ್ 23ರಂದು ವಹಿವಾಟಿನ ಅಂತ್ಯದಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು, 50751.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಕುಗ್ಗಿ 60064.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.15ರಷ್ಟು ಇಳಿದಿದ್ದು 1,833.65 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.65ರಷ್ಟು ಇಳಿಕೆಯಾಗಿದ್ದು, 21.26 ಯುಎಸ್ ಡಾಲರ್ ಆಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+200 ರೂ)
24 ಕ್ಯಾರೆಟ್ ಚಿನ್ನ 52,040 ರೂ (+240 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 47,700 ರೂ (+200 ರೂ)
24 ಕ್ಯಾರೆಟ್ ಚಿನ್ನ 52,040 ರೂ (+240 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 47,700 ರೂ (+200 ರೂ)
24 ಕ್ಯಾರೆಟ್ ಚಿನ್ನ 52,040 ರೂ (+240 ರೂ)
ಬೆಳ್ಳಿ ದರ: 66,000 ರೂಪಾಯಿ (------)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,990 ರೂ (+190 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 47,650 ರೂ (+200 ರೂ)
24 ಕ್ಯಾರೆಟ್ ಚಿನ್ನ 51,990 ರೂ (+230 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 47,650 ರೂ (+200 ರೂ)
24 ಕ್ಯಾರೆಟ್ ಚಿನ್ನ 51,990 ರೂ (+230 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 47,680 ರೂ (+200 ರೂ)
24 ಕ್ಯಾರೆಟ್ ಚಿನ್ನ 51,070 ರೂ (+280 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 47,800 ರೂ (+200 ರೂ)
24 ಕ್ಯಾರೆಟ್ ಚಿನ್ನ 52,140 ರೂ (+230 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,040 ರೂ (+180 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,700 ರೂ (+150 ರೂ)
24 ಕ್ಯಾರೆಟ್ ಚಿನ್ನ 52,040 ರೂ (+180 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 47,650 ರೂ (+200 ರೂ)
24 ಕ್ಯಾರೆಟ್ ಚಿನ್ನ 51,990 ರೂ (+230 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 47,650 ರೂ (+200 ರೂ)
24 ಕ್ಯಾರೆಟ್ ಚಿನ್ನ 51,990 ರೂ (+230 ರೂ)
ಬೆಳ್ಳಿ ದರ: 66,000 ರೂಪಾಯಿ (------)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 47,680 ರೂ (+180 ರೂ)
24 ಕ್ಯಾರೆಟ್ ಚಿನ್ನ 52,070 ರೂ (+270 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 47,680 ರೂ (+180 ರೂ)
24 ಕ್ಯಾರೆಟ್ ಚಿನ್ನ 52,070 ರೂ (+270 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 47,650 ರೂ (+150 ರೂ)
24 ಕ್ಯಾರೆಟ್ ಚಿನ್ನ 51,990 ರೂ (+190 ರೂ)
ಬೆಳ್ಳಿ ದರ: 66,000 ರೂಪಾಯಿ (------)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 47,800 ರೂ (+200 ರೂ)
24 ಕ್ಯಾರೆಟ್ ಚಿನ್ನ 52,140 ರೂ (+230 ರೂ)
ಬೆಳ್ಳಿ ದರ: 60,200 ರೂಪಾಯಿ (-300 ರೂ)
More From GoodReturns

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ಸ್ಥಿರವಾದ ಬೆಳ್ಳಿ ದರ; ಎಷ್ಟಿದೆ ಗೊತ್ತಾ ಇಂದಿನ ದರ?

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?



Click it and Unblock the Notifications