ಐದು ದಿನಗಳ ಕಾಲ ಇಳಿಕೆಯನ್ನು ಕಂಡಿದ್ದ ಬಂಗಾರ ದರವು ಅದಾದ ಬಳಿಕ ಹೆಚ್ಚಳವನ್ನು ಕಾಣುತ್ತಿದೆ. ಶನಿವಾರ ಚಿನ್ನದ ದರವು ಕೊಂಚ ಜಿಗಿತ ಕಂಡಿದ್ದು, ಭಾನುವಾರ ಸ್ಥಿರವಾಗಿದೆ. ಅದಾದ ಬಳಿಕ ಮತ್ತೆ ಸೋಮವಾರ ಬಂಗಾರ ಕೊಂಚ ಜಿಗಿತ ಕಂಡಿದೆ. ನಾವು ಒಟ್ಟಾರೆಯಾಗಿ ನೋಡಿದಾಗ ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಎರಡು ಬಾರಿ ಒಟ್ಟಾಗಿ 250 ರೂಪಾಯಿ (10 ಗ್ರಾಂ) ಏರಿಕೆಯಾಗಿದೆ.
ಜೂನ್ 26ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 54,250 ರೂಪಾಯಿಯಿಂದ 54,350 ರೂಪಾಯಿಗೆ ಏರಿಕೆ ಆಗಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 59,180 ರೂಪಾಯಿಯಿಂದ 59,280 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಬೆಳ್ಳಿ ದರವು ಇಂದು ಸ್ಥಿರವಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಕೊಂಚ ಸ್ಥಿರವಾಗಿದ್ದ ಬಂಗಾರ ದರವು ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಐದು ದಿನದಲ್ಲಿ 2 ಬಾರಿ ಗೋಲ್ಡ್ ರೇಟ್ ಕುಸಿದಿದ್ದು 2 ಬಾರಿ ಏರಿಕೆಯಾಗಿದೆ. ಒಂದು ಬಾರಿ ಮಾತ್ರ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 5 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 3 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಸ್ಥಿರವಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 5 ಬಾರಿ ಇಳಿದಿದೆ. 3 ಬಾರಿ ಸ್ಥಿರವಾಗಿದೆ.
ಜೂನ್ 26ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 100 ರೂಪಾಯಿ ಏರಿಕೆಯಾಗಿದ್ದು 54,350 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 100 ರೂಪಾಯಿ ಹೆಚ್ಚಳವನ್ನು ಕಂಡಿದ್ದು, ಪ್ರಸ್ತುತ 59,280 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿ ದರವು ಪ್ರಸ್ತುತ 70,900 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 26ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 58610.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 69301.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.36ರಷ್ಟು ಏರಿಕೆಯಾಗಿದ್ದು 1,932.5 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.46ರಷ್ಟು ಹಿಗ್ಗಿದ್ದು 22.85 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 54,350 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,280 ರೂಪಾಯಿ (+100 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 54,350 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,280 ರೂಪಾಯಿ (+100 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 54,500 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,430 ರೂಪಾಯಿ (+100 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 54,350 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,280 ರೂಪಾಯಿ (+100 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 54,350 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,280 ರೂಪಾಯಿ (+100 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 54,350 ರೂಪಾಯಿ (+100 ರೂಪಾಯಿ)
24 ಕ್ಯಾರೆಟ್ ಚಿನ್ನ: 59,280 ರೂಪಾಯಿ (+100 ರೂಪಾಯಿ)

Click it and Unblock the Notifications