For Quick Alerts
ALLOW NOTIFICATIONS  
For Daily Alerts

Gold Rate Today: ಚಿನ್ನದ ದರ ಮತ್ತೆ ಇಳಿಕೆ: ನಿಮ್ಮ ನಗರದ ಜೂ.30 ದರ ಪರಿಶೀಲಿಸಿ

|

ಸತತ ಎರಡನೇ ದಿನವೂ ಚಿನ್ನದ ಬೆಲೆಯು ಇಳಿಕೆ ಕಂಡಿದೆ. ಜೂನ್ 30ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100 ರೂಪಾಯಿ ಇಳಿಕೆಯಾಗಿದ್ದು 46,650 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110 ರೂಪಾಯಿ ಕುಸಿದಿದ್ದು ಪ್ರಸ್ತುತ 50,890 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆ ಇಳಿದಿದೆ. ಒಂದು ಕೆಜಿ ಬೆಳ್ಳಿ ದರವು 200 ರೂಪಾಯಿ ಕುಗ್ಗಿ ಪ್ರಸ್ತುತ 59,200 ರೂಪಾಯಿ ಆಗಿದೆ.

ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು ಇನ್ನು ಕೂಡಾ ಯುದ್ಧ ಕೊನೆಯಾಗಿಲ್ಲ. ಈ ನಡುವೆ ಜೂನ್ 30ರಂದು ವಹಿವಾಟಿನ ಅಂತ್ಯದಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಕುಗ್ಗಿದ್ದು, 50515.00 ರೂಪಾಯಿ ಆಗಿದೆ. ಬೆಳ್ಳಿ ಕೂಡಾ ಇಳಿಕೆಯಾಗಿದ್ದು 58375.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.71ರಷ್ಟು ಕುಗ್ಗಿದ್ದು 1,806.09 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.41ರಷ್ಟು ಇಳಿಕೆಯಾಗಿದ್ದು, 20.46 ಯುಎಸ್ ಡಾಲರ್ ಆಗಿದೆ.

Gold Rate Today: ಚಿನ್ನದ ದರ 900 ರೂ. ಇಳಿಕೆ: ಜೂ.29ರ ಬೆಲೆ ತಿಳಿಯಿರಿGold Rate Today: ಚಿನ್ನದ ದರ 900 ರೂ. ಇಳಿಕೆ: ಜೂ.29ರ ಬೆಲೆ ತಿಳಿಯಿರಿ

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,670 ರೂ (-100 ರೂ)
24 ಕ್ಯಾರೆಟ್ ಚಿನ್ನ 50,920 ರೂ (-100 ರೂ)
ಬೆಳ್ಳಿ ದರ: 65,300 ರೂಪಾಯಿ (--------)

ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,670 ರೂ (-100 ರೂ)
24 ಕ್ಯಾರೆಟ್ ಚಿನ್ನ 50,920 ರೂ (-100 ರೂ)
ಬೆಳ್ಳಿ ದರ: 65,300 ರೂಪಾಯಿ (--------)

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,670 ರೂ (-100 ರೂ)
24 ಕ್ಯಾರೆಟ್ ಚಿನ್ನ 50,920 ರೂ (-100 ರೂ)
ಬೆಳ್ಳಿ ದರ: 65,300 ರೂಪಾಯಿ (--------)

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,650 ರೂ (-100 ರೂ)
24 ಕ್ಯಾರೆಟ್ ಚಿನ್ನ 50,890 ರೂ (-160 ರೂ)
ಬೆಳ್ಳಿ ದರ: 59,200 ರೂಪಾಯಿ (-200 ರೂ)

ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,650 ರೂ (-100 ರೂ)
24 ಕ್ಯಾರೆಟ್ ಚಿನ್ನ 50,890 ರೂ (-110 ರೂ)
ಬೆಳ್ಳಿ ದರ: 59,200 ರೂಪಾಯಿ (-200 ರೂ)

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,650 ರೂ (-100 ರೂ)
24 ಕ್ಯಾರೆಟ್ ಚಿನ್ನ 50,890 ರೂ (-110 ರೂ)
ಬೆಳ್ಳಿ ದರ: 59,200 ರೂಪಾಯಿ (-6,100 ರೂ)

ನಗರ: ಪುಣೆ
22 ಕ್ಯಾರೆಟ್ ಚಿನ್ನ 46,700 ರೂ (-80 ರೂ)
24 ಕ್ಯಾರೆಟ್ ಚಿನ್ನ 50,900 ರೂ (-130 ರೂ)
ಬೆಳ್ಳಿ ದರ: 59,200 ರೂಪಾಯಿ (-200 ರೂ)

ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,800 ರೂ (-100 ರೂ)
24 ಕ್ಯಾರೆಟ್ ಚಿನ್ನ 51,040 ರೂ (-110 ರೂ)
ಬೆಳ್ಳಿ ದರ: 59,200 ರೂಪಾಯಿ (-200 ರೂ)

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 46,830 ರೂ (-------)
24 ಕ್ಯಾರೆಟ್ ಚಿನ್ನ 51,090 ರೂ (-------)
ಬೆಳ್ಳಿ ದರ: 65,300 ರೂಪಾಯಿ (-------)

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 46,830 ರೂ (-------)
24 ಕ್ಯಾರೆಟ್ ಚಿನ್ನ 51,090 ರೂ (-------)
ಬೆಳ್ಳಿ ದರ: 65,300 ರೂಪಾಯಿ (--------)

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,650 ರೂ (-100 ರೂ)
24 ಕ್ಯಾರೆಟ್ ಚಿನ್ನ 50,890 ರೂ (-110 ರೂ)
ಬೆಳ್ಳಿ ದರ: 65,300 ರೂಪಾಯಿ (--------)

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,650 ರೂ (-100 ರೂ)
24 ಕ್ಯಾರೆಟ್ ಚಿನ್ನ 50,890 ರೂ (-110 ರೂ)
ಬೆಳ್ಳಿ ದರ: 65,300 ರೂಪಾಯಿ (--------)

 ಇತರೆ ನಗರಗಳು

ಇತರೆ ನಗರಗಳು

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,680 ರೂ (-100 ರೂ)
24 ಕ್ಯಾರೆಟ್ ಚಿನ್ನ 50,950 ರೂ (-80 ರೂ)
ಬೆಳ್ಳಿ ದರ: 59,200 ರೂಪಾಯಿ (-200 ರೂ)

ನಗರ: ಸೂರತ್
22 ಕ್ಯಾರೆಟ್ ಚಿನ್ನ 46,680 ರೂ (-100 ರೂ)
24 ಕ್ಯಾರೆಟ್ ಚಿನ್ನ 50,950 ರೂ (-80 ರೂ)
ಬೆಳ್ಳಿ ದರ: 59,200 ರೂಪಾಯಿ (-200 ರೂ)

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,650 ರೂ (-100 ರೂ)
24 ಕ್ಯಾರೆಟ್ ಚಿನ್ನ 50,890 ರೂ (-110 ರೂ)
ಬೆಳ್ಳಿ ದರ: 65,300 ರೂಪಾಯಿ (-------)

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,800 ರೂ (-100 ರೂ)
24 ಕ್ಯಾರೆಟ್ ಚಿನ್ನ 51,040 ರೂ (-110 ರೂ)
ಬೆಳ್ಳಿ ದರ: 59,200 ರೂಪಾಯಿ (-200 ರೂ)

English summary

Gold And Silver Rate In Indias Major Cities On June 30, 2022

Gold And Silver Rate In Indias Major Cities On June 30, 2022.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X