ದೇಶದಲ್ಲಿ ಇಂದು ಚಿನ್ನದ ಬೆಲೆಯು ಏರಿಳಿತ ಕಂಡಿದೆ. ಮಾರ್ಚ್ 1ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 300 ರೂಪಾಯಿ ಇಳಿಕೆ ಆಗಿ, 46,700 ರೂ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 10 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 51,290 ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆ ಇಳಿಕೆ ಆಗಿದೆ. ಬೆಳ್ಳಿ ಬೆಲೆಯು 1 ಕೆ.ಜಿ ಗೆ 200 ರೂಪಾಯಿ ಇಳಿಕೆ ಕಂಡಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 65,000 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 1ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 50815.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.46ರಷ್ಟು ಏರಿಕೆಯಾಗಿ 1,917.41 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.26ರಷ್ಟು ಏರಿಕೆಯಾಗಿ 24.48 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,950 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,290 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,950 ರೂ. ಇದೆ. ಚೆನ್ನೈನಲ್ಲಿ 47,880 ರೂ. ಹಾಗೂ ಅಪರಂಜಿ 52,230 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,950 ರು ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 70,000 ರೂಪಾಯಿ (+1,100 ರೂ)
ನಗರ: ಮೈಸೂರು
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 70,000 ರೂಪಾಯಿ (+1,100 ರೂ)
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 70,000 ರೂಪಾಯಿ (+900 ರೂ)
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ನಗರ: ಮುಂಬೈ
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 51,290 ರೂ (+10 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ನಗರ: ಪುಣೆ
22 ಕ್ಯಾರೆಟ್ ಚಿನ್ನ 46,820 ರೂ (-280 ರೂ)
24 ಕ್ಯಾರೆಟ್ ಚಿನ್ನ 51,130 ರೂ (-170 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ನಗರ: ಜೈಪುರ
22 ಕ್ಯಾರೆಟ್ ಚಿನ್ನ 46,850 ರೂ (-300 ರೂ)
24 ಕ್ಯಾರೆಟ್ ಚಿನ್ನ 51,050 ರೂ (-380 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ 47,880 ರೂ (+60 ರೂ)
24 ಕ್ಯಾರೆಟ್ ಚಿನ್ನ 52,230 ರೂ (+60 ರೂ)
ಬೆಳ್ಳಿ ದರ: 69,900 ರೂಪಾಯಿ (+1,100 ರೂ)
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ 47,880 ರೂ (+60 ರೂ)
24 ಕ್ಯಾರೆಟ್ ಚಿನ್ನ 52,230 ರೂ (+60 ರೂ)
ಬೆಳ್ಳಿ ದರ: 70,100 ರೂಪಾಯಿ (+1,100 ರೂ)
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 70,100 ರೂಪಾಯಿ (+1,100 ರೂ)
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 69,900 ರೂಪಾಯಿ (+1,100 ರೂ)
ಇತರೆ ನಗರಗಳು
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ 46,650 ರೂ (-250 ರೂ)
24 ಕ್ಯಾರೆಟ್ ಚಿನ್ನ 50,900 ರೂ (-250 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ನಗರ: ಸೂರತ್
22 ಕ್ಯಾರೆಟ್ ಚಿನ್ನ 46,650 ರೂ (-250 ರೂ)
24 ಕ್ಯಾರೆಟ್ ಚಿನ್ನ 50,900 ರೂ (-250 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ 46,700 ರೂ (-300 ರೂ)
24 ಕ್ಯಾರೆಟ್ ಚಿನ್ನ 50,950 ರೂ (-330 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ 46,850 ರೂ (-300 ರೂ)
24 ಕ್ಯಾರೆಟ್ ಚಿನ್ನ 51,050 ರೂ (-380 ರೂ)
ಬೆಳ್ಳಿ ದರ: 65,200 ರೂಪಾಯಿ (+1,100 ರೂ)
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!



Click it and Unblock the Notifications